ಸುದ್ದಿದಿನ, ಬಸವಾಪಟ್ಟಣ : ಪದವೀಧರರು ಹಾಗೂ ಶಿಕ್ಷಕರ ಮತದಾರ ಪಟ್ಟಿಯನ್ನು ಹೆಚ್ಚಿಸಿ ಚುನಾವಣೆಯನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕರ್ನಾಟಕ ವಿಧಾನ ಪರಿಷತ್ತಿನ ಪದವಿಧರರು ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ನೋಂದಣಿ ವಿಶೇಷ ಅಭಿಯಾನ ಕಾರ್ಯಕ್ರಮ ಚನ್ನಗಿರಿ...
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ. ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ...
ಸುದ್ದಿದಿನ,ವಿಜಯನಗರ: ಜಮೀನಿಗೆ ನೀರು ಹಾಯಿಸಲು ಹೋದ ಯುವಕ ಮನೆಗೆ ವಾಪಸ್ಸು ಬರುವಷ್ಟರಲ್ಲಿ ಕರಡಿಗಳ ದಾಳಿಗೆ ಸಿಲುಕಿ ಗಾಯಗೊಂಡ ಘಟನೆ ಹರಪನಹಳ್ಳಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಗಾಪುರ ಗ್ರಾಮದ 28 ವರ್ಷದ ಯುವಕ ಆನಂದ ಎಂಬುವಾತ...
ಸುದ್ದಿದಿನ ಡೆಸ್ಕ್ : ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಧರ್ಮಶಾಲಾದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ಎರಡನೇ ಪಂದ್ಯ ಹೈದರಾಬಾದ್ನ ರಾಜೀವ್ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...
ಸುದ್ದಿದಿನ ಡೆಸ್ಕ್ : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ನಡೆಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ...
ಸುದ್ದಿದಿನ, ಹೊನ್ನಾಳಿ: ಏಕಾಗ್ರತೆ ಹಾಗೂ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ರೂಡಿಸಿಕೋಳ್ಳಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾನಿಲಯ ಆಂದ್ರ ಪ್ರದೇಶದ ಗುರುನಾಥ ಹೆಗಡೆ ರವರು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು,...
ಸುದ್ದಿದಿನ,ದಾವಣಗೆರೆ : ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿಗೆ ಭೇಟಿ ನೀಡಿತು. ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ...
ಸುದ್ದಿದಿನ ಡೆಸ್ಕ್ : ಬರ ಪರಿಸ್ಥಿತಿಯಿಂದ ನಲುಗಿರುವ ಕರ್ನಾಟಕ ರಾಜ್ಯದ ರೈತರ ಹಿತ ಕಾಪಾಡಬೇಕೆಂದು ಕೇಂದ್ರ ತಂಡಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕೇಂದ್ರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿದ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ...
ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ...