Connect with us

ನಿತ್ಯ ಭವಿಷ್ಯ

ಶ್ರೀ ಶನೇಶ್ವರ ದೇವನು ಯಾರ ರಾಶಿಗಳಿಗೆ ಫಲ ನೀಡಿ ಕರುಣಿಸುತ್ತಾನೆ ; ಯಾವ ದೋಷಗಳು ಮುಕ್ತಿ ಹೊಂದುಬಹುದು ಗಮನಿಸಿ : 12/10/2019 ಶನಿವಾರ

Published

on

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ  ಸೂಕ್ತವಾದ ಶಾಶ್ವತವಾಗಿ ಪರಿಹಾರ ಮಾಡಿಕೊಡಲಾಗುತ್ತದೆ.  ನೀವು ಎಷ್ಟೋ ಜ್ಯೋತಿಷ್ಯರಲ್ಲಿ ದೈವ ದೇವಸ್ಥಾನಗಳಲ್ಲಿ ಕೇಳಿ ಮನನೊಂದಿದ್ದರೆ  ತಕ್ಷಣವೇ ಕರೆಮಾಡಿ.  ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್.PH:- 9945590266

ಮೇಷ ರಾಶಿ

ಪ್ರೇಮ ವೈಫಲ್ಯಗಳು ನಿಮ್ಮ ಮನಸ್ಸಿನಲ್ಲಿ ತೊಂದರೆ ಆಗಿ ಕಾಣಿಸಿಕೊಳ್ಳುತ್ತದೆ. ಹಣಕಾಸು ವ್ಯವಹಾರ ಅರ್ಥವಾಗದ ಹಾಗೇ ಸುಮ್ಮನೆ ಖರ್ಚು ಆಗಬಹುದು. ವಿವಾಹದ ಬಗ್ಗೆ ಕುಟುಂಬದಲ್ಲಿ  ಮಾತುಕತೆ ಪ್ರಾರಂಭ ಮಾಡುತ್ತಾರೆ. ವಿಪರೀತ ಉದ್ಯೋಗದಲ್ಲಿ ಆಯಾಸ ಹೆಚ್ಚಾಗಿ ಕಂಡುಬರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆ ಮಾಡಿ 9945590266

ವೃಷಭ ರಾಶಿ

ಪ್ರಾಮಾಣಿಕವಾಗಿ ಉದ್ಯೋಗದಲ್ಲಿ ಇದ್ದರೂ ಸಹ ಅಧಿಕಾರಿಗಳಿಂದ ಕಿರಿಕಿರಿ ಉಂಟು ಆಗಬಹುದು. ನಿಮ್ಮ ಮನೆಯ ವಿಷಯಗಳಲ್ಲಿ ಹೆಚ್ಚಿನ ಚಿಂತನೆ ಮಾಡಬೇಕು. ಸ್ತ್ರೀಯರ ಕಡೆಯಿಂದ ಧನಲಾಭ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ವ್ಯಾಪಾರ ವ್ಯವಹಾರದಲ್ಲಿ ನೆಮ್ಮದಿ ಕಡಿಮೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ 9945590266 .

ಮಿಥುನ ರಾಶಿ

ಬಂಧುಗಳ ಸುಖಾಗಮನ ಕಾಣಬಹುದು. ಸಂಗಾತಿಯೊಂದಿಗೆ ಸುಖಕರ ಶಾಂತಿ  ಜೀವನ ಹೊಂದುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣುವುದು. ಯೋಗ ಮಾಡುವುದರಿಂದ ಉಸಿರಾಟ ಸಮಸ್ಯೆ ಬಗೆ ಹರಿಯುವುದು. ಮನೆ ದೇವರನ್ನು ನೆನೆಯಬೇಕು ಹಣಕಾಸಿನ ಅಡಚಣೆ ದೂರವಾಗುತ್ತದೆ. ಕೆಲಸ ಕಾರ್ಯದಲ್ಲಿ ನಗು ಮುಖ ಹೊಂದುವಿರಿ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ PH:- 9945590266

ಕರ್ಕಾಟಕ ರಾಶಿ

ಇಂದು ನಿಮ್ಮ ಕುಟುಂಬದಲ್ಲಿ ಕೆಲವು ಅನಿರೀಕ್ಷಿತ ಸಂಗತಿಗಳು  ಎದುರಾಗಲಿದೆ. ಸೂರ್ಯಾಸ್ತ  ಹೊತ್ತಿಗೆ ಹೆಚ್ಚು ಕಿರಿಕಿರಿಯನ್ನು ಅನುಭವಿಸುವ ಸಾಧ್ಯತೆಗಳಿವೆ. ಆರೋಗ್ಯದಲ್ಲಿ ತೊಂದರೆ  ಉಂಟಾಗಬಹುದು. ಉದ್ಯೋಗದ ಬಗ್ಗೆ ಯಾವುದಾದರೂ  ನಿರ್ಧಾರ ಮತ್ತು  ಯೋಜನೆಯನ್ನು ಕೈಗೊಳ್ಳಲು ಇಂದು ಶುಭ ದಿನವಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ   ಕಾಣಲು ಕರೆಮಾಡಿ PH:- 9945590266

ಸಿಂಹ ರಾಶಿ

ಇಂದು ನೀವು  ಸಂಗತಿಗಳು ತಪ್ಪಾಗಬಹುದು. ಹಣವನ್ನು ಬುದ್ಧಿವಂತಿಕೆಯಿಂದ ಖರ್ಚುಮಾಡಿ. ನೀವು ಯಾರಿಗಾದರೂ ಸಾಲ ನೀಡುವುದರ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕಠಿಣ  ಶ್ರಮವನ್ನು ಯಾರು  ಗುರುತಿಸುವುದಿಲ್ಲ. ನಿಮ್ಮ ಅಸಡ್ಡೆಯ ವರ್ತನೆ ಅನೇಕ ವಿಷಯಗಳನ್ನು ಕೆಡಿಸುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕನ್ಯಾ ರಾಶಿ

ಆರೋಗ್ಯದಲ್ಲಿನ ಸುಧಾರಣೆಯು ನಿಮಗೆ ಹೆಚ್ಚಿನ ಸಂತೋಷವನ್ನು ತಂದುಕೊಡುತ್ತದೆ. ಇಂದು ನೀವು  ವಿಶ್ರಾಂತಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಪ್ರಮುಖ ಕೆಲಸವನ್ನು ನಿರ್ವಹಿಸುವ ಸಾಧ್ಯತೆಗಳಿವೆ. ಸಂವಹನಗಳ ತೊಂದರೆಯಿಂದಾಗಿ ನಿಮ್ಮ ಸಂಗಾತಿಯು ಬೇಸರಕ್ಕೆ ಒಳಗಾಗಬಹುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ತುಲಾ  ರಾಶಿ

ಕ್ರೀಡೆ ಮತ್ತು ನೃತ್ಯದಲ್ಲಿ ಮನೋಭಾವನೆ ಹೊಂದಿರುವವರು ಉತ್ತಮ ಪ್ರದರ್ಶನವನ್ನು ನೀಡುವರು. ಸಂಗಾತಿಯ ಹೆಚ್ಚಿನ  ಕಿರಿಕಿರಿ ವರ್ತನೆ ನಿಮಗೆ ಬೇಸರವನ್ನುಂಟುಮಾಡುತ್ತದೆ. ಬಂಧುಗಳೊಂದಿಗೆ ಸಣ್ಣ ವಾದಗಳು ಏರ್ಪಡಬಹುದು. ಪರಿಸ್ಥಿತಿಯನ್ನು ಸಹನೆಯಿಂದ ನಿರ್ವಹಿಸಿ. ಆರೋಗ್ಯದಲ್ಲಿ ಉಂಟಾಗುವ ಸುಧಾರಣೆ  ಆತ್ಮವಿಶ್ವಾಸವನ್ನು ಉಂಟು ಮಾಡುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.

ವೃಶ್ಚಿಕ ರಾಶಿ

ಕೆಲವು ಸಂಗತಿಗಳಲ್ಲಿ ನಿಮಗೆ ಸಮಾಧಾನ  ಉಂಟಾಗುವುದು. ಪೂರ್ತಿ  ದಿನವಿಡೀ ಸಕಾರಾತ್ಮಕ ಫಲಿತಾಂಶವನ್ನು ಪಡೆದುಕೊಳ್ಳುವಿರಿ. ಉದ್ಯೋಗದಲ್ಲಿನ   ಬದಲಾವಣೆ ಮತ್ತು ವೇತನ ಹೆಚ್ಚಳವು ಬಹಳಷ್ಟು  ಅನುಕೂಲಕರವಾಗಿರುತ್ತದೆ. ನೀವು ಕುಟುಂಬಕ್ಕೊಸ್ಕರ  ಏನನ್ನಾದರೂ ಹೊಸದಾಗಿ  ಯೋಜಿಸಬಹುದು. ಶ್ರೀ  ಶನೈಶ್ಚರ  ಸ್ವಾಮಿ ದೇವಸ್ಥಾನದಲ್ಲಿ   ಪೂಜಿಸಿ.    ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಧನಸ್ಸು ರಾಶಿ

ಹೊಸ ತರಹದ ವ್ಯಾಪಾರ ಲಾಭ  ವಿಶೇಷ ಭಾವನೆಯನ್ನು ತಂದುಕೊಡುವುದು. ಉದ್ಯಮಿಗಳು ಅತ್ಯುತ್ತಮ ಲಾಭವನ್ನು ಗಳಿಸುತ್ತಾರೆ. ಹಳೆಯ ಸ್ನೇಹಿತರೊಂದಿಗೆ ಸಂಪರ್ಕವನ್ನು ಸಾಧಿಸುವಿರಿ. ತಾಯಿಯ ಆರೋಗ್ಯವನ್ನು ನೀವು ನೋಡಿಕೊಳ್ಳಬೇಕು.  ಮಕ್ಕಳ  ಒಡನಾಟವು ವಾತಾವರಣವನ್ನು ಖುಷಿಪಡಿಸುತ್ತದೆ. ಹಣಕಾಸಿನ ವಿಷಯದಲ್ಲಿ ನೀವು ಇತರರಿಗೆ ಸಹಾಯ ಮಾಡಬಹುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. ಸಾಡೇಸಾತಿ ಶನಿ ಇದೆ ಶನಿವಾರ ಪೂಜೆ ಮಾಡಬೇಕು.   PH:- 9945590266

ಮಕರ ರಾಶಿ

ನಿಮಗೆ ಉಪಯೋಗವಿಲ್ಲದ ಸಂಗತಿಗಳ ಹಿಂದೆ ಹೋಗುವುದನ್ನು ನಿಲ್ಲಿಸಿ. ನಿಮ್ಮ ಪ್ರೀತಿ-ಪಾತ್ರರ ಜೊತೆ ಗುಣಮಟ್ಟದ ಹೆಚ್ಚಿನ   ಸಮಯವನ್ನು ಕಳೆಯಲು ಪ್ರಯತ್ನಿಸಿ. ಹೆಚ್ಚುವರಿ ಆದಾಯದ ಮೂಲವು ಉತ್ತಮ ಲಾಭವನ್ನು ನೀಡುವುದು. ಮಕ್ಕಳು ಉತ್ತಮ  ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಬಹುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕುಂಭ ರಾಶಿ

ಗುರು ಹಿರಿಯರ ಆರೋಗ್ಯವು ಸ್ವಲ್ಪ  ಕಳವಳಕಾರಿಯಾಗಿರುತ್ತದೆ. ನಿಮ್ಮ ಪ್ರೇಮಿಯೊಂದಿಗೆ ಭವಿಷ್ಯದ ವಿಷಯಗಳನ್ನು ಚರ್ಚಿಸಲು ಹೋಗಿ ಮುಜುಗರಕ್ಕೆ ಒಳಗಾಗಬಹುದು. ಕೆಲಸದಲ್ಲಿ ಅಧಿಕ  ಒತ್ತಡವು ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ಸ್ನೇಹಿತರೊಂದಿಗೆ ಒಳ್ಳೆಯ  ಸಮಯವನ್ನು ಕಳೆಯುವಿರಿ. ಹಣಕಾಸು ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ. ಶ್ರೀ ಶನೈಶ್ಚರ ಸ್ವಾಮಿಯ ಪ್ರಾರ್ಥನೆ ಮಾಡಿ.  PH:- 9945590266 .

ಮೀನಾ ರಾಶಿ

ಧಾರ್ಮಿಕ ಯೋಜನೆಗಳು ನಿಮ್ಮ ಮನಸ್ಸಿನಲ್ಲಿ ಮೂಡಬಹುದು.  ಹಣಕಾಸಿನಲ್ಲಿ ಖರ್ಚು ಸುಧಾರಿಸುತ್ತಾ ಹೋಗುತ್ತದೆ. ವಿವಾಹದ ವಿಷಯದಲ್ಲಿ  ಮುಂದುವರಿಯಿರಿ. ಉದ್ಯೋಗದಲ್ಲಿ ಸಂಬಂಧ ಪಟ್ಟ  ವ್ಯಕ್ತಿಗಳು ಮೋಸ ಮಾಡಬಹುದು. ಆರೋಗ್ಯ ಸಾಮಾನ್ಯವಾಗಿ ಶೀತದಿಂದ ಕಾಡಿಸುತ್ತದೆ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.

ನಿತ್ಯ ಭವಿಷ್ಯ

ಉದ್ಯೋಗ ಸಮಸ್ಯೆಗೆ ಪರಿಹಾರ ತಂತ್ರ

Published

on

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ :9945410150

ಸಾಕಷ್ಟು ಜ್ಞಾನ, ಶಿಕ್ಷಣ ಇದ್ದರೂ ನಿಮ್ಮ ಮೆಚ್ಚಿನ ಕಾರ್ಯಕ್ಷೇತ್ರಗಳಲ್ಲಿ ಕೆಲಸ ಸಿಗದೆ ನೀವು ಹಾತಶರಾಗಿರುವಿರಿ. ಕೆಲವರಿಗೆ ಸರ್ಕಾರಿ ಕೆಲಸ ಇನ್ನು ಕೆಲವರಿಗೆ ತಾನು ಮಾಡಿದ ಶಿಕ್ಷಣ ಹಾಗೂ ಆತನ ಪ್ರತಿಭೆಗೆ ತಕ್ಕ ಕೆಲಸವಿಲ್ಲದೆ ಬಹಳಷ್ಟು ಆತಂಕದಲ್ಲಿ ಕಾಲಕಳೆಯುತ್ತಾರೆ.

ಸ್ವಂತ ಉದ್ದಿಮೆ ಇರಬಹುದು, ಖಾಸಗಿ ಅಥವಾ ಸರ್ಕಾರಿ ಕೆಲಸ ಇರಬಹುದು, ಇವೆಲ್ಲವೂ ಸಹ ವ್ಯಕ್ತಿ ತನ್ನ ಸ್ವಂತ ಪರಿಶ್ರಮದಿಂದ ಕೆಲಸ ಪಡೆಯುವನು. ಕೆಲವರ ಜಾತಕದಲ್ಲಿ ಅಥವಾ ದೃಷ್ಟಿ, ದೋಷಗಳಿಂದ ಸಮಸ್ಯೆ ಇದ್ದಾಗ ಕೆಲಸ ನಿಧಾನ ಆಗಬಹುದಾಗಿದೆ ಅಥವಾ ಕೆಲಸದಲ್ಲಿ ನಿರುತ್ಸಾಹ ಬರಬಹುದಾಗಿದೆ. ಇಂತಹ ಸಮಸ್ಯೆಗೆ ಈ ಸರಳ ತಂತ್ರ ಪರಿಹಾರ ನೀಡಲಿದೆ.

11 ಅರಳಿ ಎಲೆಯ ಮೇಲೆ ನಿಮ್ಮ ಇಷ್ಟದೈವದ ಹೆಸರನ್ನು ಚಂದನದಲ್ಲಿ ಬರೆಯಬೇಕು ಅದನ್ನು ಹಾರದ ರೀತಿಯಾಗಿ ಪೋಣಿಸಿ ನೀವು ತಂದಂತಹ ಅರಳಿ ಮರದ ಹತ್ತಿರ ವಾಪಸ್ಸು ಇಟ್ಟು ಬನ್ನಿ. ಈ ಪ್ರಯೋಗದಿಂದ ಉದ್ಯೋಗ ಸಮಸ್ಯೆ ದೂರವಾಗುವುದು.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ದೈವಿಕ ಶಾಸ್ತ್ರೋಕ್ತ ಪರಿಹಾರ ಶತಸಿದ್ಧ:
9945410150

Continue Reading

ನಿತ್ಯ ಭವಿಷ್ಯ

ಸೋಮವಾರದ ರಾಶಿಫಲ

Published

on

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150

ಮೇಷ ರಾಶಿ

ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದಾಗಿದೆ. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗುವುದು. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದು. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸುವುದು ಸೂಕ್ತ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಿರಲಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರವುದು. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡಿಕೆ ಮಾಡಿ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡದಿರುವುದು ಸೂಕ್ತ, ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ದೂರವಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದಾಗಿದೆ. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ನೀಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಜನರು ಮಾಡುವ ಟೀಕೆಗಳನ್ನು ನಿಮ್ಮ ಅಭಿವೃದ್ಧಿಯ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಿ. ದಂಪತಿಗಳಲ್ಲಿ ಮನಸ್ತಾಪ ಆಗುವ ಸಾಧ್ಯತೆ ಇದೆ. ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ. ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ. ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

Continue Reading

ನಿತ್ಯ ಭವಿಷ್ಯ

ಮಾಡಿರುವ ಪ್ರೀತಿಯನ್ನು ಜೀವನದಲ್ಲಿ ಬರಮಾಡಿಕೊಳ್ಳಿ ಈ ತಂತ್ರದಿಂದ

Published

on

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ :9945410150

ಪ್ರೇಮ ನಿಮ್ಮ ಮನದಲ್ಲಿ ಮೂಡುವುದು ಮತ್ತು ಅದು ಬೆಳೆಯುತ್ತಾ ಪ್ರೀತಿಸಿದ ಸಂಗಾತಿಯನ್ನು ನೀವು ಜೀವನದಲ್ಲಿ ಬರಮಾಡಿಕೊಳ್ಳುವ ತವಕ ನಿಮ್ಮಲ್ಲಿ ಉದ್ಭವಿಸುವುದು. ಎಲ್ಲವೂ ಅಂದುಕೊಂಡಂತೆ ಆಗುತ್ತದೆಯೇ?.

ಕೆಲವೊಮ್ಮೆ ಜೀವನದಲ್ಲಿ ಘಟಿಸುವ ಘಟನೆಗಳು ಬಹುದೊಡ್ಡ ಪಾಠ ಕಲಿಸುವುದು, ಅಥವಾ ನಿರಾಸೆ ತರಿಸುವುದು. ಎಲ್ಲವೂ ಅಂದುಕೊಂಡಂತೆ ಆದರೆ ಜೀವನದಲ್ಲಿ ಹೋರಾಟ ಏಕೆ ?

ಇಲ್ಲಿ ಪ್ರೀತಿಸಿದವರ ಮನಸ್ಸು ಚಂಚಲದಿಂದ ಇರಬಹುದಾಗಿದೆ, ಕಾಲಾನಂತರ ಪ್ರೇಮದಲ್ಲಿ ನಿಮ್ಮ ಸಂಗಾತಿ ಆಸಕ್ತಿ ನಿಮ್ಮ ಮೇಲೆ ಕಳೆದುಕೊಳ್ಳಬಹುದು, ಮದುವೆ ವಿಷಯದಲ್ಲಿ ಅವರು ದೂರ ಆಗಬಹುದು ಅಥವಾ ಕುಟುಂಬದ ಹಿರಿಯರು ನಿಮ್ಮ ಪ್ರೀತಿಗೆ ಸಮ್ಮತಿ ನೀಡದಿರಬಹುದು ಹೀಗೆ ಒಂದಲ್ಲ ಒಂದು ಕಾರಣದಿಂದ ನಿಮ್ಮ ಪ್ರೇಮ ನಿಮ್ಮಿಂದ ದೂರವಾಗುವ ಸಾಧ್ಯತೆ ಬರುತ್ತದೆ. ಈ ಸರಳ ಪರಿಹಾರ ಪ್ರೀತಿಸಿದವರನ್ನು ನಿಮ್ಮ ಜೀವನದಲ್ಲಿ ಸಂಗಾತಿಯಾಗಿ ಮಾಡುತ್ತದೆ.

ನಿಮ್ಮ ಸಂಗಾತಿಯ ಯಾವುದಾದರೂ ಒಂದು ವಸ್ತುವನ್ನು ಸಣ್ಣ ಮಡಿಕೆಯಲ್ಲಿ ಹಾಕಿ ಇದರ ಜೊತೆಗೆ ಪಂಚಲೋಹದಲ್ಲಿ ನಿಮ್ಮ ಮತ್ತು ನಿಮ್ಮ ಸಂಗಾತಿಯ ಹೆಸರನ್ನು ಬರೆದು ಹಳದಿ ಹೂಗಳಿಂದ ಸಂಪೂರ್ಣವಾಗಿ ಮುಚ್ಚಿ ನಂತರ ಇದನ್ನು ಬಿಳಿವಸ್ತ್ರ ದಲ್ಲಿ ಪೂರ್ಣಪ್ರಮಾಣದಲ್ಲಿ ಕಟ್ಟಿಕೊಳ್ಳಿ ಯಾರೂ ಇಲ್ಲದಿರುವ ಬೇವಿನಮರದ ಹತ್ತಿರ ಈ ವಸ್ತುವನ್ನು ಇಟ್ಟು ಬನ್ನಿ ಖಂಡಿತ ನಿಮ್ಮ ಆಕಾಂಕ್ಷೆ ಈಡೇರುವುದು ನಿಶ್ಚಿತ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ದೈವಿಕ ಶಾಸ್ತ್ರೋಕ್ತ ಪರಿಹಾರ ಶತಸಿದ್ಧ.
9945410150

Continue Reading

Trending