Connect with us

ನಿತ್ಯ ಭವಿಷ್ಯ

ಇಂದಿನ ಭವಿಷ್ಯ| ಯಾವ ರಾಶಿಯವರಿಗೆ ಶುಭ;ಅಶುಭ : ನೋಡಿ ಕರೆಮಾಡಿ

Published

on

ಗೆಹರಿಯದ ಅಂತ ಸಮಸ್ಯೆಗಳಿಗೆ ಬಗೆಹರಿಯುವಂಥ ಪರಿಹಾರ ನಂಬಿ ನಂಬದಿರಿ ಇದು ಸತ್ಯ ಅಸಾಧ್ಯವಾದದ್ದು ಇಲ್ಲಿ ಸಾಧ್ಯ.ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರ ಪಂಡಿತ್ ಗುರು ದೀಕ್ಷಿತ್9036933032

ಮೇಷ ರಾಶಿ

ತಮ್ಮ ಸ್ವಂತ ಪ್ರಯತ್ನದಿಂದ ಲಾಭದಾಯಕ ಯೋಜನೆಗಳನ್ನು ಪ್ರಾರಂಭ ಮಾಡುವಿರಿ. ಸಹವರ್ತಿಗಳಿಂದ ಸಹಾಯ ಸಿಗಲಿದೆ. ಪತ್ನಿಯ ಸಂಬಂಧಿಕರ ಕಡೆಯಿಂದಮನಸ್ತಾಪ ಆಗುವುದು. ವಿರೋಧಿಗಳು ತಂತ್ರಗಾರಿಕೆ ಮಾಡುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಅಕ್ಕಪಕ್ಕದ ಜನರಿಂದ ನಿಮ್ಮ ಕುಟುಂಬದ ಮೇಲೆ ವಕ್ರದೃಷ್ಟಿ ಬೀಳುವ ಸಾಧ್ಯತೆ ಇದೆ. ಜಮೀನು ಮಾರಾಟ ಪ್ರಕ್ರಿಯೆ ನಿಧಾನಗತಿ ಆಗುವುದು. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ವೃಷಭ ರಾಶಿ

ತಮ್ಮ ಸ್ವಂತ ಉದ್ಯಮದಲ್ಲಿ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ಅಡಚಣೆಯಿಂದಾಗಿ ಹೊಸ ಉದ್ಯಮ ಪ್ರಾರಂಭ ವಿಳಂಬವಾಗುವುದು . ನಿಮ್ಮ ಅಲಕ್ಷ ತನದಿಂದ ಆರೋಗ್ಯದಲ್ಲಿ ತೊಂದರೆ ಸಾಧ್ಯತೆ ಇದೆ. ತಮ್ಮ ಸಂಗಾತಿಯಿಂದ ತಮ್ಮ ಸಂಬಂಧಿಕರು ವಿರೋಧಿಗಳಾಗುವರು. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಮಧ್ಯಸ್ತಿಕೆ ಜನರಿಂದ ವಿಳಂಬವಾಗುವುದು. ನವದಂಪತಿಗಳು ಸಂತಾನದ ಚಿಂತನೆ ಮಾಡುವಿರಿ. ಮಕ್ಕಳ ವಿವಾಹ ನೆರವೇರುವ ಸಾಧ್ಯತೆಯಾಗಲಿದೆ. ಹೊಸ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಸೃಷ್ಟಿಯಾಗುವುದು.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮಿಥುನ ರಾಶಿ

ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕಟಕ ರಾಶಿ

ತಾವು ಶುಭಫಲಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ .ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ ಜಾಗೃತೆಯಿರಲಿ . ಹಿತೈಷಿಗಳು ತಮ್ಮ ವಿರೋಧಿಗಳ ಆಗುತ್ತಾರೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಸಿಂಹರಾಶಿ

ತಮಗೆ ತಮ್ಮ ಪತ್ನಿಯ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಕಾಣುವಿರಿ .ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ಸಹಾಯವಾಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಶಾಂತವಾಗಿದ್ದರೆ ಒಳಿತು. ನಿವೇಶನದಲ್ಲಿ ಕಟ್ಟಡ ಕಟ್ಟುವ ಬಗ್ಗೆ ಚಿಂತನೆ ಮಾಡುವಿರಿ. ಕುಟುಂಬ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಹೊಸ ದಿನಸಿ ವ್ಯಾಪಾರ ಉದ್ಯಮ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಕಾಣುವಿರಿ .ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಲ್ಲಿ ಮಾನಸಿಕವಾಗಿ ಬೇಸರ ಜಿಗುಪ್ಸೆ ಸೃಷ್ಟಿಯಾಗುತ್ತದೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕನ್ಯಾ ರಾಶಿ

ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಮಕ್ಕಳ ಮದುವೆ ವಿನಾಕಾರಣ ಮುಂದಿಡಲಾಗುವುದು. ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ. ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ತುಲಾ ರಾಶಿ

ಅನಾವಶ್ಯಕವಾಗಿ ವಿವಾದಗಳು ಸೃಷ್ಟಿಯಾಗಲಿವೆ ತಾಳ್ಮೆಯಿಂದ ಇರಬೇಕು. ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ಜನರಿಂದ ಭಿನ್ನಾಭಿಪ್ರಾಯ ಸೃಷ್ಟಿಯಾಗಲಿವೆ. ಪ್ರೇಮಿಗಳು ವಿರಸವಾಗಿ ಮನನೊಂದುವಿರಿ. ಉದ್ಯಮದಾರರು ಪ್ರಗತಿ ಕಾಣಲಿದೆ. ದಿನಸಿ ವ್ಯಾಪಾರಸ್ಥರು ಉತ್ತಮ ಆದಾಯ ಬರಲಿದೆ. ಮನೆ ಕಟ್ಟುವ ವಿಚಾರ ವಿಳಂಬವಾಗುವುದು.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಧನಸ್ಸು ರಾಶಿ

ಉದ್ಯಮವನ್ನು ವಿಸ್ತರಿಸುವ ಸಲುವಾಗಿ ಸಿದ್ಧತೆಗಳ ಮಾಡುವುದು ಉತ್ತಮ. ಶಿಕ್ಷಣವಂತರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಯಾರಿ ಮಾಡಿಕೊಳ್ಳುವುದು ಉತ್ತಮ. ಪ್ರಭಾವಿ ವ್ಯಕ್ತಿಯಿಂದ ತಮಗೆ ಕೆಲಸ ಸಿಗುವ ಸಾಧ್ಯತೆ ಇದೆ, ಪ್ರಯತ್ನ ಮಾಡಿರಿ. ಗೃಹ ನಿರ್ಮಾಣದ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವುದು. ಹಳೆಯ ನಿವೇಶನ ನವೀಕರಣದ ಬಗ್ಗೆ ಚಿಂತನೆ ಮಾಡುವಿರಿ. ಜಮೀನಲ್ಲಿ ಬೋರ್ವೆಲ್ ಮತ್ತು ವಾಣಿಜ್ಯ ಬೆಳೆ ಬೆಳೆಯುವ ಚಿಂತನೆ ಮಾಡುವಿರಿ. ಪಶುಸಂಗೋಪನೆ ,ಕುರಿ ಸಾಕಾಣಿಕೆ ,ಕೋಳಿ ಸಾಕಾಣಿಕೆ, ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಇದಕ್ಕೆ ನಿಮ್ಮ ಕುಟುಂಬ ಸದಸ್ಯರ ಸಹಕಾರ ಮತ್ತು ಪತ್ನಿಯ ಸಹಕಾರ ಸಿಗಲಿದೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮಕರ ರಾಶಿ

ಆರೋಗ್ಯದಲ್ಲಿ ಏರುಪೇರು ಸಾಧ್ಯತೆ ಕಂಡುಬರುತ್ತದೆ .ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ .ಸಾಲ ಕೊಟ್ಟವರು ಮರುಪಾವತಿಗೆ ತಮ್ಮನ್ನು ಪೀಡಿಸುವರು. ಕೆಲಸ ಕಾರ್ಯಗಳು ವಿಳಂಬವಾಗಲಿದೆ. ಪ್ರೇಮಿಗಳು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಮಾಡುವುದು ಉತ್ತಮ. ಮಧ್ಯಸ್ಥಿಕೆ ಜನರಿಂದ ಸಮಸ್ಯೆ ಸೃಷ್ಟಿಯಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗಲಿದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡಬೇಕಾದ ಪ್ರಸಂಗ ಪಡೆಯಬೇಕಾಗುತ್ತದೆ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕುಂಭ ರಾಶಿ

ಜನರ ವಕ್ರ ದೃಷ್ಟಿ ನಿಮ್ಮ ಮೇಲೆ ತುಂಬಾ ಇದೆ .ಹಣಕಾಸಿನ ಸಮಸ್ಯೆ ಕಾಡಲಿದೆ .ಕುಟುಂಬ ಸದಸ್ಯರು ಅನಾರೋಗ್ಯದಿಂದ ಬಳಲುವ ಸಾಧ್ಯತೆಯಿದೆ .ವೈದ್ಯಕೀಯ ವೆಚ್ಚ ಭರಿಸುವ ಸಾಧ್ಯತೆ ಇದೆ. ನೌಕರರಿಗೆ ಮೇಲಾಧಿಕಾರಿ ಕಿರುಕುಳ ಕೊಡಲಿದ್ದಾರೆ. ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಪ್ರೇಮಿಗಳು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ.

9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮೀನ ರಾಶಿ

ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲುವುದು. ತಮ್ಮ ವಿವೇಚನೆಗಳು ವಿಳಂಬವಾಗುವುದು. ಗೃಹ ಕಟ್ಟಡ ,ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೋ ಮಾಡಿರುವಂತಹ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿ ವಹಿಸಿ. ದೂರದ ಪ್ರಯಾಣ ಬೇಡ. ತಾವು ಮಧ್ಯಸ್ಥಿಕೆವಹಿಸಿ ಸಾಲ ಕೋಡಿಸಬಾರದು. ಉದ್ಯೋಗದಲ್ಲಿ ಕೆಲಸಗಾರರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನ ಚಿಂತೆ ಕಾಡಲಿದೆ. ತಾವು ಹಮ್ಮಿಕೊಂಡಿರುವ ಯೋಜನೆಗಳು ಯಾರಿಂದಲೂ ಸಹಕಾರ ಸಿಗಲಾರದು.

ಪಂಡಿತ್ ಗುರು ದೀಕ್ಷಿತ್
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಗುರು ದೀಕ್ಷಿತ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ
ಮೊಬೈಲ್ ಸಂಖ್ಯೆ- 9036933032

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರ
9036933032

ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ

ಉದ್ಯೋಗ ಸಮಸ್ಯೆಗೆ ಪರಿಹಾರ ತಂತ್ರ

Published

on

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ :9945410150

ಸಾಕಷ್ಟು ಜ್ಞಾನ, ಶಿಕ್ಷಣ ಇದ್ದರೂ ನಿಮ್ಮ ಮೆಚ್ಚಿನ ಕಾರ್ಯಕ್ಷೇತ್ರಗಳಲ್ಲಿ ಕೆಲಸ ಸಿಗದೆ ನೀವು ಹಾತಶರಾಗಿರುವಿರಿ. ಕೆಲವರಿಗೆ ಸರ್ಕಾರಿ ಕೆಲಸ ಇನ್ನು ಕೆಲವರಿಗೆ ತಾನು ಮಾಡಿದ ಶಿಕ್ಷಣ ಹಾಗೂ ಆತನ ಪ್ರತಿಭೆಗೆ ತಕ್ಕ ಕೆಲಸವಿಲ್ಲದೆ ಬಹಳಷ್ಟು ಆತಂಕದಲ್ಲಿ ಕಾಲಕಳೆಯುತ್ತಾರೆ.

ಸ್ವಂತ ಉದ್ದಿಮೆ ಇರಬಹುದು, ಖಾಸಗಿ ಅಥವಾ ಸರ್ಕಾರಿ ಕೆಲಸ ಇರಬಹುದು, ಇವೆಲ್ಲವೂ ಸಹ ವ್ಯಕ್ತಿ ತನ್ನ ಸ್ವಂತ ಪರಿಶ್ರಮದಿಂದ ಕೆಲಸ ಪಡೆಯುವನು. ಕೆಲವರ ಜಾತಕದಲ್ಲಿ ಅಥವಾ ದೃಷ್ಟಿ, ದೋಷಗಳಿಂದ ಸಮಸ್ಯೆ ಇದ್ದಾಗ ಕೆಲಸ ನಿಧಾನ ಆಗಬಹುದಾಗಿದೆ ಅಥವಾ ಕೆಲಸದಲ್ಲಿ ನಿರುತ್ಸಾಹ ಬರಬಹುದಾಗಿದೆ. ಇಂತಹ ಸಮಸ್ಯೆಗೆ ಈ ಸರಳ ತಂತ್ರ ಪರಿಹಾರ ನೀಡಲಿದೆ.

11 ಅರಳಿ ಎಲೆಯ ಮೇಲೆ ನಿಮ್ಮ ಇಷ್ಟದೈವದ ಹೆಸರನ್ನು ಚಂದನದಲ್ಲಿ ಬರೆಯಬೇಕು ಅದನ್ನು ಹಾರದ ರೀತಿಯಾಗಿ ಪೋಣಿಸಿ ನೀವು ತಂದಂತಹ ಅರಳಿ ಮರದ ಹತ್ತಿರ ವಾಪಸ್ಸು ಇಟ್ಟು ಬನ್ನಿ. ಈ ಪ್ರಯೋಗದಿಂದ ಉದ್ಯೋಗ ಸಮಸ್ಯೆ ದೂರವಾಗುವುದು.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ದೈವಿಕ ಶಾಸ್ತ್ರೋಕ್ತ ಪರಿಹಾರ ಶತಸಿದ್ಧ:
9945410150

Continue Reading

ನಿತ್ಯ ಭವಿಷ್ಯ

ಸೋಮವಾರದ ರಾಶಿಫಲ

Published

on

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150

ಮೇಷ ರಾಶಿ

ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದಾಗಿದೆ. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗುವುದು. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದು. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸುವುದು ಸೂಕ್ತ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಿರಲಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರವುದು. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡಿಕೆ ಮಾಡಿ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡದಿರುವುದು ಸೂಕ್ತ, ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ದೂರವಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದಾಗಿದೆ. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ನೀಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಜನರು ಮಾಡುವ ಟೀಕೆಗಳನ್ನು ನಿಮ್ಮ ಅಭಿವೃದ್ಧಿಯ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಿ. ದಂಪತಿಗಳಲ್ಲಿ ಮನಸ್ತಾಪ ಆಗುವ ಸಾಧ್ಯತೆ ಇದೆ. ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ. ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ. ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

Continue Reading

ನಿತ್ಯ ಭವಿಷ್ಯ

ಮಾಡಿರುವ ಪ್ರೀತಿಯನ್ನು ಜೀವನದಲ್ಲಿ ಬರಮಾಡಿಕೊಳ್ಳಿ ಈ ತಂತ್ರದಿಂದ

Published

on

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ :9945410150

ಪ್ರೇಮ ನಿಮ್ಮ ಮನದಲ್ಲಿ ಮೂಡುವುದು ಮತ್ತು ಅದು ಬೆಳೆಯುತ್ತಾ ಪ್ರೀತಿಸಿದ ಸಂಗಾತಿಯನ್ನು ನೀವು ಜೀವನದಲ್ಲಿ ಬರಮಾಡಿಕೊಳ್ಳುವ ತವಕ ನಿಮ್ಮಲ್ಲಿ ಉದ್ಭವಿಸುವುದು. ಎಲ್ಲವೂ ಅಂದುಕೊಂಡಂತೆ ಆಗುತ್ತದೆಯೇ?.

ಕೆಲವೊಮ್ಮೆ ಜೀವನದಲ್ಲಿ ಘಟಿಸುವ ಘಟನೆಗಳು ಬಹುದೊಡ್ಡ ಪಾಠ ಕಲಿಸುವುದು, ಅಥವಾ ನಿರಾಸೆ ತರಿಸುವುದು. ಎಲ್ಲವೂ ಅಂದುಕೊಂಡಂತೆ ಆದರೆ ಜೀವನದಲ್ಲಿ ಹೋರಾಟ ಏಕೆ ?

ಇಲ್ಲಿ ಪ್ರೀತಿಸಿದವರ ಮನಸ್ಸು ಚಂಚಲದಿಂದ ಇರಬಹುದಾಗಿದೆ, ಕಾಲಾನಂತರ ಪ್ರೇಮದಲ್ಲಿ ನಿಮ್ಮ ಸಂಗಾತಿ ಆಸಕ್ತಿ ನಿಮ್ಮ ಮೇಲೆ ಕಳೆದುಕೊಳ್ಳಬಹುದು, ಮದುವೆ ವಿಷಯದಲ್ಲಿ ಅವರು ದೂರ ಆಗಬಹುದು ಅಥವಾ ಕುಟುಂಬದ ಹಿರಿಯರು ನಿಮ್ಮ ಪ್ರೀತಿಗೆ ಸಮ್ಮತಿ ನೀಡದಿರಬಹುದು ಹೀಗೆ ಒಂದಲ್ಲ ಒಂದು ಕಾರಣದಿಂದ ನಿಮ್ಮ ಪ್ರೇಮ ನಿಮ್ಮಿಂದ ದೂರವಾಗುವ ಸಾಧ್ಯತೆ ಬರುತ್ತದೆ. ಈ ಸರಳ ಪರಿಹಾರ ಪ್ರೀತಿಸಿದವರನ್ನು ನಿಮ್ಮ ಜೀವನದಲ್ಲಿ ಸಂಗಾತಿಯಾಗಿ ಮಾಡುತ್ತದೆ.

ನಿಮ್ಮ ಸಂಗಾತಿಯ ಯಾವುದಾದರೂ ಒಂದು ವಸ್ತುವನ್ನು ಸಣ್ಣ ಮಡಿಕೆಯಲ್ಲಿ ಹಾಕಿ ಇದರ ಜೊತೆಗೆ ಪಂಚಲೋಹದಲ್ಲಿ ನಿಮ್ಮ ಮತ್ತು ನಿಮ್ಮ ಸಂಗಾತಿಯ ಹೆಸರನ್ನು ಬರೆದು ಹಳದಿ ಹೂಗಳಿಂದ ಸಂಪೂರ್ಣವಾಗಿ ಮುಚ್ಚಿ ನಂತರ ಇದನ್ನು ಬಿಳಿವಸ್ತ್ರ ದಲ್ಲಿ ಪೂರ್ಣಪ್ರಮಾಣದಲ್ಲಿ ಕಟ್ಟಿಕೊಳ್ಳಿ ಯಾರೂ ಇಲ್ಲದಿರುವ ಬೇವಿನಮರದ ಹತ್ತಿರ ಈ ವಸ್ತುವನ್ನು ಇಟ್ಟು ಬನ್ನಿ ಖಂಡಿತ ನಿಮ್ಮ ಆಕಾಂಕ್ಷೆ ಈಡೇರುವುದು ನಿಶ್ಚಿತ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ದೈವಿಕ ಶಾಸ್ತ್ರೋಕ್ತ ಪರಿಹಾರ ಶತಸಿದ್ಧ.
9945410150

Continue Reading

Trending