ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಮೇ.13 ರಂದು ಬೆಳಗ್ಗೆ 10 ಗಂಟೆಗೆ “ವಾಕ್ ಇನ್ ಇಂಟವ್ರ್ಯೂವ್”ನ್ನು ಆಯೋಜಿಸಲಾಗಿದೆ ವಾಕ್ ಇನ್ ಇಂಟವ್ರ್ಯೂವ್ನಲ್ಲಿ ಖಾಸಗಿ ಕಂಪನಿಯಾದ ಪ್ಲಿಪ್ ಕಾರ್ಟ್(FLIPKART) ಸಂಸ್ಥೆಯು...
ಸುದ್ದಿದಿನ,ಧಾರವಾಡ : ದೋಷಪೂರಿತ ಲ್ಯಾಪ್ಟಾಪ್ ಪೂರೈಸಿದ ಲೆನೆವೊ ಕಂಪನಿಗೆ ಸೇವಾ ನ್ಯೂನ್ಯತೆ ಪ್ರಕರಣದಡಿ ಖರೀದಿದಾರ ವಿದ್ಯಾರ್ಥಿಗೆ 52 ಸಾವಿರ ರೂ. ಪರಿಹಾರ ಒದಗಿಸಲು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ. ಧಾರವಾಡ ನಗರದ ಹತ್ತಿಕೊಳ್ಳದ ನಿವಾಸಿ...
ಸುದ್ದಿದಿನ, ಮಲೆಬೆನ್ನೂರು : ಮಲೇಬೆನ್ನೂರು ಗ್ರಾಮದ ಜಿಗಳಿ ರಸ್ತೆಯಲ್ಲಿರುವ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಮಂಗಳವಾರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಶಿವಾನಂದಪ್ಪ...
ಸುದ್ದಿದಿನ,ದಾವಣಗೆರೆ : ಮಹಾನಗರ ಪಾಲಿಕೆಯ ಆಯುಕ್ತರ ಮಾರ್ಗದರ್ಶನದಲ್ಲಿ ಮೇ.11 ರಂದು ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಆರೋಗ್ಯ ನಿರೀಕ್ಷಕರುಗಳಾದ ಹರೀಶ್ ಕೆ.ಎನ್. ನಿಖಿಲ್ ಜೆ.ಹೆಚ್. ಮಲ್ಲಿಕಾ ಗುಡೆಕೋಟೆ ಮತ್ತು ಉಷಾ ಇವರುಗಳ ತಂಡದಿಂದ ದಂಡ ವಸೂಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯ...
ಸುದ್ದಿದಿನ ಡೆಸ್ಕ್ : ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಳ್ಳಿಹಾಕಿದೆ. ಈ ಕುರಿತ ಮಾಧ್ಯಮ...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2 ಸಾವಿರದ 897 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 2 ಸಾವಿರದ 986 ಸೋಂಕಿತರು ಚೇತರಿಸಿಕೊಂಡಿದ್ದು, 54ಮಂದಿ ಮೃತಪಟ್ಟಿದ್ದಾರೆ ....
ಸುದ್ದಿದಿನ ಡೆಸ್ಕ್ : ಅಸಾನಿ ಚಂಡಮಾರುತ ಆಂಧ್ರಪ್ರದೇಶದತ್ತ ಸಾಗುತ್ತಿದ್ದು, ರಾಜ್ಯದ ಗುಂಟೂರು, ಕೃಷ್ಣ, ಪೂರ್ವ ಮತ್ತು ಪಶ್ಚಿಮ ಗೋದಾವರಿ ಹಾಗೂ ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಸಂಜೆ ಯಾವುದೇ ವೇಳೆ ಚಂಡಮಾರುತ, ಕಾಕಿನಾಡ...
ಸುದ್ದಿದಿನ,ಧಾರವಾಡ : ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಬೀಡಿ, ಸಿನೆಮಾ, ಐಓಎಂಸಿ, ಎಲ್ಎಸ್ಡಿಎಂ ಕಾರ್ಮಿಕರ ಮಕ್ಕಳ ಮೆಟ್ರಿಕ್ ಪೂರ್ವ ಹಾಗೂ ನಂತರ ಶಿಕ್ಷಣಕ್ಕಾಗಿ ಪ್ರೋತ್ಸಾಹಿಸಲು ನೀಡುವ ವಿದ್ಯಾರ್ಥಿ ವೇತನವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ....
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 15 ದಿನಗಳಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶವನ್ನು ಚರ್ಚಿಸಿ ಅದರಂತೆ ಅನುಸರಿಸಲಾಗುವುದು...