ಸುದ್ದಿದಿನ,ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಬಳಸಲಾಗುವ ಇಲ್ಲಿನ ಕುಂದವಾಡ ಕೆರೆಯನ್ನು ಸ್ಮಾರ್ಟ್ಸಿಟಿ ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಶನಿವಾರ ಕುಂದವಾಡ ಕೆರೆ...
ಸುದ್ದಿದಿನ,ದಾವಣಗೆರೆ : ಸಂತ ಸೇವಾಲಾಲರ 282 ನೇ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸೋಣ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಜಿಲ್ಲಾಡಳಿತ ಭವನದ...
ಸುದ್ದಿದಿನ,ದಾವಣಗೆರೆ : ಜ.1 ರ ಶುಕ್ರವಾರದಂದು ಶಾಲೆ ಪ್ರಾರಂಭೋತ್ಸವ ಹಾಗೂ ವಿದ್ಯಾಗಮ-2 ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ನಗರದ ನಿಟುವಳ್ಳಿಯ ದುರ್ಗಾಂಬಿಕಾ ಸರ್ಕಾರಿ ಪ್ರೌಢಶಾಲೆ ಹಾಗೂ ಜಾಲಿನಗರದ ದುರ್ಗಾಂಬಿಕಾ ಪ್ರೌಢಶಾಲೆಗೆ ಭೇಟಿ ನೀಡಿ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಕುವೆಂಪು ಬರಹಗಳಲ್ಲಿ ‘ಕನ್ನಡತನ’ದ ವಿನ್ಯಾಸಗಳು ಹೇಗೆ ಮೈದಾಳಿವೆ ಎಂಬುದನ್ನು ಅವರ ಸಾಹಿತ್ಯಕ ಹಾಗೂ ವೈಚಾರಿಕ ಬರಹಗಳ ಮೂಲಕ ಕಂಡುಕೊಳ್ಳಬಹುದಾಗಿದೆ. ಕನ್ನಡತನ ಎನ್ನುವುದು ಕೇವಲ...
ಡಾ. ವಡ್ಡಗೆರೆ ನಾಗರಾಜಯ್ಯ ಭಾರತ ಹುಣ್ಣಿಮೆಯ ದಿನ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಂಡ ಗೋಸಂಗಿ ಯುದ್ಧ ವೀರರ ನೆನಪು ನಮ್ಮ...
ಸುದ್ದಿದಿನ,ಬೆಂಗಳೂರು : ನಂದಿನಿ ಬಡಾವಣೆಯ ಕಂಠೀರವ ನಗರದ ಎರಡನೇ ಹಂತದಲ್ಲಿನ ಪ್ರಸಿದ್ಧ ಡಾ.ಅಂಬೇಡ್ಕರ್ ಪಾರ್ಕಿನಲ್ಲಿ ಮಹಾರಾಷ್ಟ್ರದಲ್ಲಿನ ಭೀಮಾಕೊರೆಂಗಾವ್ ವಿಜಯಸ್ಥಂಭ ಮಾದರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಭೂಮಿ ಪೂಜೆಯನ್ನು ನಾಗಾಸೇನ ಬೌದ್ಧ ವಿಹಾರದ ಭಂತೇಜಿ ಬುದ್ದಮ್ಮನವರ ನೇತೃತ್ವದಲ್ಲಿ ನಡೆಯಿತು....
ಎಷ್ಟು ವರ್ಷಗಳು ಉರುಳಿದರೇನು ಬದಲಾಗದ ಈ ಭಾರತದಲ್ಲಿ ಋತುಗಳು ಬದಲಾದಂತೆ ಹೊಸ ವರ್ಷವೆಂಬ ನಾಮದಡಿಯಲ್ಲಿ ಮತ್ತೆ ಮತ್ತೆ ಸ್ವಾಗತಿಸಿ ಸಂಭ್ರಮಿಸುತ್ತಿದ್ದೇವೆ… ಬದಲಾಗಿರುವುದು ಮಾತ್ರ ಬಣ್ಣ ಬಣ್ಣದ ಮಾತುಗಳು ಬಣ್ಣ ಬಣ್ಣದ ಪೋಷಾಕುಗಳು ವರ್ಣಮಯ ಚಿತ್ರಗಳು...
ಸುದ್ದಿದಿನ,ಕಲಬುರಗಿ : ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ ಕೆಳಕಂಡ ತಾಲೂಕುಗಳ ಆಸ್ಪತ್ರೆಗಳಲ್ಲಿ 2021ರ ಜನವರಿ 1 ರಿಂದ ಮಾನಸಿಕ ರೋಗಿಗಳ ಆರೋಗ್ಯ ಪರಿಶೀಲನೆ ಹಾಗೂ ಮಾನಸಿಕ ರೋಗಿಗಳ...
ಸುದ್ದಿದಿನ,ದಾವಣಗೆರೆ : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443 ಹುದ್ದೆಗಳನ್ನು ತುಂಬಲು ಆನ್ಲೈನ್ ಪ್ರಕಟಣೆ/ ಜಾಹಿರಾತು ಪ್ರಕಟಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು...
ಸುದ್ದಿದಿನ,ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದ ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮನ ಫಲಿತಾಂಶದ ಬಗ್ಗೆ ಭಾರೀ ಕುತೂಹಲವಿತ್ತು. ಗೆದ್ದರೂ,ಸೋತರೂ ಕೆಲಸಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದರು. ತುಮಕೂರು ಜಿಲ್ಲೆಯ ಗ್ರಾಮಾಂತರ ತಾಲೂಕಿನ ಹೆಬ್ಬೂರು ಗ್ರಾಮ...