Connect with us

ಕ್ರೀಡೆ

ದಾಂಪತ್ಯ ಜೀವನಕ್ಕೆ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್

Published

on

ಸುದ್ದಿದಿನ ಡೆಸ್ಕ್ :  ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಶುಕ್ರವಾರ ಶಟ್ಲರ್ ಪರುಪಳ್ಳಿ ಕಶ್ಯಪ್ ಅವರನ್ನು ವಿವಾಹವಾದರು. ದಂಪತಿಗಳು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಒಂದೇ ರೀತಿಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. “ಹ್ಯಾಸ್ಟ್ಟ್ಯಾಗ್ ‘ಜಸ್ಟ್ ಮ್ಯಾರೀಡ್’ ಶೀರ್ಷಿಕೆಯೊಂದಿಗೆ” ನನ್ನ ಜೀವನದ ಅತ್ಯುತ್ತಮ ಪಂದ್ಯ ” ಎಂಬ ಶೀರ್ಷಿಕೆಯೊಂದಿಗೆ

ಕ್ರೀಡೆ

ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷ ಸಹ 2018 ಹಾಗೂ ಹಿಂದಿನ ನಾಲ್ಕು ವರ್ಷಗಳಲ್ಲಿ ಅಸಾಧರಣ ಪ್ರತಿಭೆ ತೋರಿದ ಪುರುಷ/ಮಹಿಳಾ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಸನ್ಮಾನಿಸಲು ತೀರ್ಮಾನಿಸಿಲಾಗಿದೆ.

ಇದರೊಂದಿಗೆ ತರಬೇತುದಾರರಾಗಿ ನಿರಂತರವಾಗಿ ಸೇವೆ ಸಲ್ಲಿಸಿದ ಹಿರಿಯ ಹಿರಿಯ ಕ್ರೀಡಾಪಟು/ತರಬೇತುದಾರರು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸನ್ಮಾನಿಸಲು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ತೀರ್ಮಾನಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜೀವಮಾನ ಸಾಧನೆ ಪ್ರಶಸ್ತಿಗೆ http://serviceonline.gov.in/Karnataka ಹಾಗೂ ಏಕಲವ್ಯ ಪ್ರಶಸ್ತಿಗೆ www.karnataka.gov.in/dyes ವೆಬ್ ವಿಳಾಸದ ಮೂಲಕ ಜೂನ್ 30 ರೊಳಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಆನ್‍ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯಡಿ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕ್ರೀಡಾ ಪಟುಗಳು ಕಚೇರಿಯ ಜಾಲತಾಣ http://serviceonline.gov.in/karantaka ಮೂಲಕ ಆನ್‍ಲೈನ್‍ನಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಹಿತಿಗಾಗಿ ದೂ.ಸಂ.: 08182-223328ನ್ನು ಸಂಪರ್ಕಿಸುವುದು.

Continue Reading

ಕ್ರೀಡೆ

‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿಗೆ ಆನ್‍ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ,ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕ್ರೀಡಾ ಪಟುಗಳು ಕಚೇರಿಯ ಜಾಲತಾಣ http://serviceonline.gov.in/karantaka ಮೂಲಕ ಆನ್‍ಲೈನ್‍ನಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಹಿತಿಗಾಗಿ ದೂ.ಸಂ.: 08182-223328ನ್ನು ಸಂಪರ್ಕಿಸುವುದು.

Continue Reading
Advertisement

Trending