ದಿನದ ಸುದ್ದಿ4 years ago
ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ | ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು : ಸಿದ್ದರಾಮಯ್ಯ ಆಕ್ರೋಶ
ಸುದ್ದಿದಿನ, ಬೆಂಗಳೂರು : ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ....