ದಿನೇಶ್ ಅಮೀನ್ ಮಟ್ಟು ಪವರ್ ಟಿವಿ ಚಾನೆಲ್ ಗೆ ಸಂಬಂಧಿಸಿದ ಬೆಳವಣಿಗೆಗಳಲ್ಲಿ ಎರಡು ಭಾಗಗಳಿವೆ. ಮೊದಲನೆಯದು ಚಾನೆಲ್ ವರದಿ ಮಾಡಿರುವ ಭ್ರಷ್ಟಾಚಾರದ ಹಗರಣ, ಎರಡನೆಯದು ಟಿವಿ ಚಾನೆಲ್ ಪ್ರಸಾರವಾಗದಂತೆ ತಡೆಹಿಡಿದಿರುವ ಕ್ರಮ. ಮುಖ್ಯಮಂತ್ರಿಯವರ ಕುಟುಂಬದವರು ಗುತ್ತಿಗೆದಾರರಿಂದ...
ಹೊಸದಾಗಿ ಪ್ರಾರಂಭವಾದರೂ ಇನ್ನೂ ಜನರ ಮುಂದೆ ಬಾರದ ಪವರ್ ಟಿವಿ ದುಷ್ಟ ದೇಶಪ್ರೇಮವನ್ನು ಪ್ರದರ್ಶಿಸಿದೆ. ಪವರ್ ಟಿವಿಯಲ್ಲಿ ಕೆಲಸ ಮಾಡುವ ಪತ್ರಕರ್ತನೊಬ್ಬ ಏರ್ ಸ್ಟ್ರೈಕ್ ಬಗ್ಗೆ ವ್ಯಂಗ್ಯವಾಗಿ ಪ್ರಶ್ನೆಗಳನ್ನೆತ್ತಿದ ಎಂಬ ಕಾರಣಕ್ಕಾಗಿ ಕೆಲಸದಿಂದ ಕಿತ್ತು ಹಾಕಲಾಗಿದೆ...