ದಿನದ ಸುದ್ದಿ7 months ago
ಸ್ಪರ್ಧಾತ್ಮಕ ಪರೀಕ್ಷೆ : ಬೆಂಗಳೂರಿಗೆ ಬರುವ ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ; ದೂರವಾಣಿ ಸಂಖ್ಯೆಗಳು ಇಲ್ಲಿವೆ
ಸುದ್ದಿದಿನ, ಬೆಂಗಳೂರು : ಬೆಂಗಳೂರಿಗೆ ಹಲವು ಕಾರಣಗಳಿಗೆ ಒಂಟಿಯಾಗಿ ಹೆಣ್ಣು ಮಕ್ಕಳು ಬರಬೇಕಾದ ಪರಿಸ್ಥಿತಿ ಎದುರಾಗುತ್ತದೆ, ಸಂಬಂಧಿಕರ ಮನೆಗಳಿಲ್ಲದೆ, ಯಾರ ಪರಿಚಯವೂ ಇಲ್ಲದೆ ಬೆಂಗಳೂರಿಗೆ ಬಂದು ಪರದಾಡುವ ಪರಿಸ್ಥಿತಿ ಎದುರಾಗುತ್ತದೆ, ಕೆಲವು ಬಾರಿ ಸಂಬಂಧಿಕರ ಮನೆಗಳು...