Connect with us

ದಿನದ ಸುದ್ದಿ

ಮೊಸಳೆಗಳ ಅಳಿವು-ಉಳಿವು..?

Published

on

ಸುದ್ದಿದಿನ ಡೆಸ್ಕ್ | ಕೋಳಿ, ಕುರಿ, ಆಡು, ಮೇಕೆ, ಹಸು, ಎಮ್ಮೆ, ಹಂದಿ ಸಾಕಣೆ ಬಗ್ಗೆ ಕೇಳಿದ್ದಿರಿ. ಆದರೆ, ಮೊಸಳೆ ಸಾಕಾಣಿಕೆ ಬಗ್ಗೆ ಗೊತ್ತಿದೆಯಾ? ಬಹುತೇಕರಿಗೆ ಇದು ತಿಳಿಯದೇ ಇರಬಹುದು. ಇಸ್ರೇಲಿನ ಜೋರ್ಡಾನ್ ಕಣಿವೆಯಲ್ಲಿ ವ್ಯಕ್ತಿಯೊಬ್ಬ ಸಾಹಸ ಕೆಲಸಕ್ಕೆ ಕೈ ಹಾಕಿ ವಿಫಲನಾಗಿದ್ದಾನೆ.!? ಇಸ್ರೇಲಿನ ಜೋರ್ಡಾನ್ ಕಣಿವೆಯಲ್ಲಿ ಪಶ್ಚಿಮ ದಡದಲ್ಲಿ ನೂರಾರು ಮೊಸಳೆಗಳ ಸಾಕಣೆ ಉದ್ಯಮ ಆರಂಭಿಸಲಾಗಿತ್ತು. ಆದರೆ, ಅಲ್ಲಿನ ಸರ್ಕಾರ 2012ರಲ್ಲಿ ಹೊರಡಿಸಿದ ಆದೇಶದಿಂದ ಉದ್ದಿಮೆ ಪ್ಲ್ಯಾನ್ ತೆಲೆಗೆಳಗಾಗಿದೆ.

ಈಚೆಗಷ್ಟೇ ಸಾವಿರಾರು ಮೊಸಳೆಗಳನ್ನು ಕೊಂದ ಘಟನೆ ನೆನಪಿನಿಂದ ಮಾಸುವ ಮೊದಲೆ ಇಸ್ರೇಲ್ ನ ನದಿವೊಂದರಲ್ಲಿ ಮೊಸಳೆಗಳ ಕಥೆ ಶುರು ವಾಗಿದೆ. ಇದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಇಸ್ರೇಲ್ ನ ಪೆಟ್ಜೆಲ್ ಸೆಟಲ್ ಮೆಂಟ್ ಎಂಬಲ್ಲಿ ಪ್ರವಾಸಿ ತಾಣ ಅಭಿವೃದ್ಧಿಗಾಗಿ ಕರೆತಂದು ಬಿಟ್ಟಿದ್ದ ಮೊಸಳೆಗಳು ಈಗ ನೂರಾರಾಗಿದ್ದು, ಅವುಗಳ ಅಳಿವು ಉಳಿವು ಪ್ರಶ್ನೆ ಎದುರಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಲೋಕಸಭಾ ಚುನಾವಣೆ | ಮತದಾನ ದಿನ ಕರ್ತವ್ಯ ನಿರತ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ

Published

on

ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ಮತದಾನ ದಿನದಂದು ಕರ್ತವ್ಯ ನಿರತ ಮತದಾರರಿಗೆ ಮೇ 4 ರಿಂದ 6 ರ ವರೆಗೆ ಸ್ಮಾರ್ಟ್ ಸಿಟಿ ಬಿಲ್ಡಿಂಗ್‍ನಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತ ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ

Published

on

ಸುದ್ದಿದಿನ,ದಾವಣಗೆರೆ : ಹೈಸ್ಕೂಲ್ ಮೈದಾನದಲ್ಲಿ ಮೇ 4 ರಂದು ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ, ಕಾರ್ಯದರ್ಶಿಯವರಾದ ಪ್ರಿಯಾಂಕ ಗಾಂಧಿ ವಾದ್ರ, ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೈಸ್ಕೂಲ್ ಮೈದಾನದಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಒಂದು ದಿನ ಮಾತ್ರ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಕರಾದ ಶ್ರೀನಿವಾಸ್‍ಮೂರ್ತಿ ಸಿ.ಇ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆ | ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ; ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು ಇವಿಎಂ ಭದ್ರತಾ ಕೊಠಡಿ ಮತ್ತು ಎಣಿಕೆ ಕೇಂದ್ರದ ಸಿದ್ದತೆಯನ್ನು ಏಪ್ರಿಲ್ 29 ರಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಪರಿಶೀಲಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಹರಪನಹಳ್ಳಿ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರಲಿದೆ. ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶಿವಗಂಗೋತ್ರಿಯಲ್ಲಿ ನಡೆಯಲಿದೆ. ಇಲ್ಲಿನ ಕಾಮರ್ಸ್ ಬ್ಲಾಕ್ ನೆಲಮಹಡಿಯಲ್ಲಿ 4 ಕ್ಷೇತ್ರ ಮತ್ತು ರಾಜ್ಯಶಾಸ್ತ್ರ ಬ್ಲಾಕ್‍ನ ಮೊದಲ ಮಹಡಿಯಲ್ಲಿ 4 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಮೇ 7 ರಂದು ಮತದಾನ ನಡೆಯುವುದರಿಂದ ಮತದಾನ ನಂತರ ಇವಿಎಂಗಳನ್ನು ಡಿಮಸ್ಟರಿಂಗ್ ಕೇಂದ್ರದಿಂದ ಭದ್ರತೆಯೊಂದಿಗೆ ಎಣಿಕೆ ಕೇಂದ್ರಕ್ಕೆ ತಂದು ಭದ್ರತಾ ಕೊಠಡಿಯಲ್ಲಿ ಮತಪೆಟ್ಟಿಗೆಯನ್ನು ಕಾಯ್ದಿರಿಸಲಾಗುತ್ತದೆ. ಮೇ 8 ರಿಂದ ಎಣಿಕೆ ನಡೆಯುವವರೆಗೆ ಅರೆ ಸೇನಾಪಡೆಯ ಭದ್ರತೆಯೊಂದಿಗೆ ಜೂನ್ 4 ರಂದು ನಡೆಯುವ ಎಣಿಕೆವರೆಗೆ ಸಂಪೂರ್ಣ ಸರ್ಪಗಾವಲಿನ ಭದ್ರತಾ ವ್ಯವಸ್ಥೆ ಮಾಡಲಾಗಿರುತ್ತದೆ. ಮತದಾನದ ನಂತರ ಇವಿಎಂ ಭದ್ರತಾ ಕೊಠಡಿಯಲ್ಲಿ ಸಂಗ್ರಹಿಸುವುದರಿಂದ ಎಣಿಕೆ ಸಿದ್ದತೆಯನ್ನು ಈಗಲೇ ಮಾಡಿಕೊಳ್ಳಬೇಕಾಗಿದ್ದು ಸಿದ್ದತೆಯನ್ನು ಪರಿಶೀಲಿಸಲಾಯಿತು.

ಎಣಿಕೆ ಪೂರ್ವ ಇವಿಎಂ ಭದ್ರತೆಗೆ ಟುಟೈರ್ ಪದ್ದತಿ

ಮತದಾನ ನಂತರ ಇವಿಎಂ ಸಂಗ್ರಹಿಸಲಾದ ಎಣಿಕೆ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಜೊತೆಗೆ 100 ಮೀಟರ್ ವ್ಯಾಪ್ತಿಯೊಳಗೆ ಸಿಎಪಿಎಫ್ ಕೇಂದ್ರ ಸಶಸ್ತ್ರ ಪೊಲೀಸ್ ಫೋರ್ಸ್ ಭದ್ರತೆಯನ್ನು ನೀಡಲಾಗುತ್ತದೆ. ಮತ್ತು ನಂತರ ರಾಜ್ಯ ಸಶಸ್ತ್ರ ಮೀಸಲು ಪಡೆಯ ಭದ್ರತೆ ಒದಗಿಸಲಾಗಿರುತ್ತದೆ. ಚುನಾವಣಾಧಿಕಾರಿಗಳು ಪ್ರತಿದಿನ ಎರಡು ಭಾರಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುವರು.

ಇವಿಎಂ ಭದ್ರತಾ ಕೊಠಡಿ ಪರಿಶೀಲನೆಗೆ ಅಭ್ಯರ್ಥಿಗಳಿಗೂ ಅವಕಾಶ; ಮೇ 7 ರಂದು ನಡೆಯುವ ಮತದಾನ ನಂತರ 1946 ಮತಗಟ್ಟೆಗಳಲ್ಲಿನ ಮತಪೆಟ್ಟಿಗೆಗಳನ್ನು ಎಣಿಕೆ ಕೇಂದ್ರದಲ್ಲಿನ ಭದ್ರತಾ ಕೊಠಡಿಗಳಲ್ಲಿ ಕ್ಷೇತ್ರವಾರು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ. ಎಲ್ಲಾ ಭದ್ರತಾ ಕೊಠಡಿಗಳ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಎಲ್ಲಾ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಸೀಲ್ ಮಾಡಲಾಗಿರುತ್ತದೆ. ಮತ್ತು ಪ್ರತಿ ಭದ್ರತಾ ಕೊಠಡಿಗೂ ಕೇಂದ್ರ ಸಶಸ್ತ್ರ ಪೊಲೀಸ್ ಫೋರ್ಸ್ ಕಾವಲಿರುತ್ತದೆ. ಭದ್ರತಾ ವ್ಯವಸ್ಥೆ ಪರಿಶೀಲಿಸಲು ಸಿಸಿಟಿವಿ ಅಳವಡಿಸಲಾಗಿದ್ದು ಇದೆಲ್ಲವನ್ನು ನಿಯಂತ್ರಣಕ್ಕಾಗಿ ಕಂಟ್ರೋಲ್ ರೂಂ ಸ್ಥಾಪಿಸಲಾಗುತ್ತದೆ. ಇಲ್ಲಿ ಎಲ್ಲಾ ಕಡೆಯ ಸಿಸಿಟಿವಿಗಳ ಪ್ರದರ್ಶನ ಇರಲಿದೆ.

ಅಭ್ಯರ್ಥಿಗಳು ಕಂಟ್ರೋಲ್ ರೂಂಗೆ ಬಂದು ಪರಿಶೀಲಿಸಬಹುದಾಗಿದೆ. ಆದರೆ ಆಗಮಿಸುವ ಬಗ್ಗೆ 24 ಗಂಟೆ ಮುಂಚಿತವಾಗಿ ಮಾಹಿತಿ ನೀಡಿ ಬರಬೇಕಾಗುತ್ತದೆ. ಅವರು ಅಲ್ಲಿಯೇ ಇದ್ದು ನೋಡಲು ಸಹ ಅವಕಾಶ ಇರುತ್ತದೆ.
ಪರಿಶೀಲನೆ ವೇಳೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಲೋಕಸಭಾ ಚುನಾವಣೆ | ಮತದಾನ ದಿನ ಕರ್ತವ್ಯ ನಿರತ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ

ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ಮತದಾನ ದಿನದಂದು ಕರ್ತವ್ಯ ನಿರತ ಮತದಾರರಿಗೆ ಮೇ 4 ರಿಂದ 6 ರ ವರೆಗೆ ಸ್ಮಾರ್ಟ್...

ದಿನದ ಸುದ್ದಿ20 hours ago

ದಾವಣಗೆರೆ | ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ

ಸುದ್ದಿದಿನ,ದಾವಣಗೆರೆ : ಹೈಸ್ಕೂಲ್ ಮೈದಾನದಲ್ಲಿ ಮೇ 4 ರಂದು ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ, ಕಾರ್ಯದರ್ಶಿಯವರಾದ ಪ್ರಿಯಾಂಕ ಗಾಂಧಿ ವಾದ್ರ, ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ...

ದಿನದ ಸುದ್ದಿ3 days ago

ಲೋಕಸಭಾ ಚುನಾವಣೆ | ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ; ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ...

ದಿನದ ಸುದ್ದಿ3 days ago

ಲೋಕಸಭಾ ಚುನಾವಣೆ ದಾವಣಗೆರೆ : ಮತದಾನ ಸಿಬ್ಬಂದಿಗಳಿಗೆ ಎರಡನೇ ಹಂತದ ತರಬೇತಿಯಲ್ಲಿ ನಡೆದಿದ್ದೇನು.!?

ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ಅಣಕು ಮತದಾನವನ್ನು ಸಮಯಕ್ಕೆ ಸರಿಯಾಗಿ ಆರಂಭಿಸಿ ನಂತರ ಮಾಕ್ ಪೋಲ್ ಕ್ಲಿಯರ್ ಮಾಡಿ...

ದಿನದ ಸುದ್ದಿ4 days ago

ರಾಜ್ಯದಲ್ಲಿ ಗುರುವಾರ ಭಾರೀ ಬಿಸಿಗಾಳಿ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಸುದ್ದಿದಿನ ಡೆಸ್ಕ್ : ರಾಜ್ಯದ 17 ಜಿಲ್ಲೆಗಳಲ್ಲಿ, ಇದೇ ಗುರುವಾರದವರೆಗೆ, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು,...

ದಿನದ ಸುದ್ದಿ3 weeks ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ3 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ4 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ4 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ4 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

Trending