Connect with us

ಕ್ರೀಡೆ

‘ಇಶಾನ್ ಕಿಶನ್’ಗೆ ಕ್ಷಮೆ ಕೋರಿದ ಹಾರ್ದಿಕ್ ಪಾಂಡ್ಯ

Published

on

ಸುದ್ದಿದಿನ ಡೆಸ್ಕ್ : ಆರ್’ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಎಸೆದ ಚೆಂಡಿನ ಪುಟಿತವನ್ನು ಗ್ರಹಿಸದೇ ಗಾಯಗೊಂಡಿದ್ದ ಇಶಾನ್ ಕಿಶನ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ಪಂದ್ಯದ 13ನೇ ಓವರ್’ನಲ್ಲಿ ಕ್ಷೇತ್ರರಕ್ಷಣೆ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಎಸೆದ ಚೆಂಡು ನಿರೀಕ್ಷೆಗಿಂತ ಹೆಚ್ಚು ಪುಟಿತ ಕಂಡು ಕಿಶನ್ ಮುಖಕ್ಕೆ ತಾಗಿ ಗಾಯ ಮಾಡಿತ್ತು. ಗಾಯದ ಪರಿಣಾಮ ಕಿಶನ್ ಬದಲಿಗೆ ಆದಿತ್ಯ ತಾರೆ ಕೀಪಿಂಗ್ ಮಾಡಿದ್ದರು.

ಪಂದ್ಯ ಮುಕ್ತಾಯದವಾದ ಮರುದಿನ ಟ್ವೀಟ್ ಮಾಡಿದ ಹಾರ್ದಿಕ್ ಪಾಂಡ್ಯ, ಕ್ಷಮಿಸು ಹಾಗೆಯೇ ಬೇಗ ಗುಣಮುಖನಾಗು ಎಂದು ಟ್ವೀಟ್ ಮಾಡುವ ಮೂಲಕ ಇಶಾನ್ ಕಿಶನ್ ಕ್ಷಮೆ ಕೋರಿದ್ದಾರೆ.

20 ವರ್ಷದ ಇಶಾನ್ ಕಿಶನ್ ಅವರನ್ನು ಮುಂಬೈ ಇಂಡಿಯನ್ಸ್ ಪ್ರಾಂಚೈಸಿ 6.2 ಕೋಟಿ ನೀಡಿ ಖರೀದಿಸಿತ್ತು.

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ಕ್ರೀಡೆ

ಐಪಿಎಲ್ ಜ್ವರ | ಕ್ರಿಕೆಟ್ ಅಭಿಮಾನಿಗಳ ಕಾತುರ..!

Published

on

ಸುದ್ದಿದಿನ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯಲ್ಲಿ ಶನಿವಾರದಿಂದ ಪ್ರಾರಂಭವಾಗಲಿದೆ. ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಭಿಮಾನಿಗಳು ತುದಿಗಾಲಲ್ಲಿ‌ ನಿಂತಿರುವುದಂತೂ ಸತ್ಯ. ಸಿಎಸ್ಕೆ ವರ್ಸಸ್ ಎಂಐ ಆರಂಭಿಕ ಪಂದ್ಯವು ಶನಿವಾರ ಸಂಜೆ 7:30 ಕ್ಕೆ ಶುರುವಾಗಲಿದೆ. ಪಂದ್ಯಕ್ಕೆ ಕೇವಲ ಕೆಲವೇ ಗಂಟೆಗಳು ಮಾತ್ರ ಉಳಿದಿವೆ.

ಐಪಿಎಲ್ ಅನ್ನು‌ ಈ ಬಾರಿ ಕೊರೋನಾ ಕಾರಣಕ್ಕೆ ದೇಶದ ಹೊರಗೆ ಆಯೋಜಿಸಲಾಗಿದ್ದರೂ, ಜಾಗತಿಕ ಸಾಂಕ್ರಾಮಿಕ ರೋಗದ ಮದ್ಯೆಯೂ ಕ್ರಿಕೆಟ್ ಅಭಿಮಾನಿಗಳು ತಮ್ಮ ಮನೆಗಳಲ್ಲಿಯೇ ಕೂತು ನೋಡುವ ಸಂತಸಕ್ಕೆ ಕಾಯುತ್ತಿದ್ದಾರೆ.

ಸಂಜೆ ಟೂರ್ನಮೆಂಟ್ ಓಪನರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

Continue Reading

ಕ್ರೀಡೆ

ಸತತ ಮೂರನೇ ವರ್ಷ ಮೈಸೂರಿನ ಝೂನಲ್ಲಿ ಚಿರತೆ ದತ್ತು ಪಡೆದ ವೇದಾ ಕೃಷ್ಣಮೂರ್ತಿ; ಟೀಂ ಇಂಡಿಯಾ ಆಟಗಾರ್ತಿಗೆ ಸೈ ಎಂದ ನೆಟ್ಟಿಗರು

Published

on

ಮೈಸೂರು: ಸತತ ಮೂರನೇ ವರ್ಷ ಕೂಡ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿನ ಚಿರತೆಯೊಂದನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ದತ್ತು ಪಡೆದಿದ್ದಾರೆ.

ಈ ಕುರಿತು ವೇದಾ ಕೃಷ್ಣಮೂರ್ತಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೈಸೂರು ಮೃಗಾಲಯಕ್ಕೆ ಇತ್ತೀಚೆಗೆ ಅವರು ಭೇಟಿ ನೀಡಿದ್ದರು. ಆಗ ಚಿರತೆಯೊಂದನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದುಕೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ.

ಅರ್ಹ ಕ್ರೀಡಾ ಪೋಷಕರು ಸೆ.16 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ40 mins ago

ಟಿ. ನರಸೀಪುರ | ಯುವ ಪೀಳಿಗೆಗೆ ‘ಮಹಾನಾಯಕ’ ಧಾರವಾಹಿ ಪ್ರೇರಣೆಯಾಗುತ್ತಿದೆ : ಪುರಸಭಾ ಸದಸ್ಯ ಎಲ್. ಮಂಜುನಾಥ್

ಸುದ್ದಿದಿನ,ಟಿ. ನರಸೀಪುರ: ಯುವ ಪೀಳಿಗೆಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಜೀವನಾಧಾರಿತ ‘ಮಹಾನಾಯಕ’ ಧಾರವಾಹಿ ಪ್ರೇರಣೆಯಾಗುತ್ತಿದೆ ಎಂದು 4ನೇ ವಾರ್ಡಿನ ಪುರಸಭಾ ಸದಸ್ಯ...

ಲೈಫ್ ಸ್ಟೈಲ್57 mins ago

ಸಾವಯವ ಕೃಷಿಯಲ್ಲಿ ಸೈ ಎನಿಸಿಕೊಂಡ ‘ಶಂಕರೇಗೌಡ’..!

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೇವಗಳ್ಳಿ ಗ್ರಾಮದ ಶಂಕರೇಗೌಡ ಅವರು ಒಟ್ಟು 5 ಎಕರೆ ಜಮೀನನ್ನು ಹೊಂದಿರುತ್ತಾರೆ. ಆದರೆ ಇವರು ಪ್ರಾರಂಭದಲ್ಲಿ ವ್ಯವಸಾಯವನ್ನು ಮಾಡದೆ ತನ್ನ ಬಳಿ...

ದಿನದ ಸುದ್ದಿ1 hour ago

ಚನ್ನಗಿರಿ | ದೌರ್ಜನ್ಯ ಪ್ರಕರಣದಲ್ಲಿ ವ್ಯಕ್ತಿ ಸಾವು , ಜಿಲ್ಲಾಧಿಕಾರಿಗಳಿಂದ ಮೃತ ವ್ಯಕ್ತಿ ಮನೆಗೆ ಭೇಟಿ; ಸಾಂತ್ವನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ಕೊಮಾರನಹಳ್ಳಿ ಗ್ರಾಮದ ಮಹಾಬಲಿ ಎಂಬ ವ್ಯಕ್ತಿಯು ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಹೊಂದಿದ್ದು, ಇವರ ಮನೆಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ...

ದಿನದ ಸುದ್ದಿ1 hour ago

ಸೆ.27 ರಂದು ಕೆ-ಸೆಟ್ ಪರೀಕ್ಷೆ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯು ಸೆಪ್ಟೆಂಬರ್ 27 ರ ಭಾನುವಾರದಂದು ದಾವಣಗೆರೆ ನಗರದ 11 ಉಪ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಕೆ-ಸೆಟ್ ಅಂತರ್ಜಾಲದಲ್ಲಿ...

ದಿನದ ಸುದ್ದಿ2 hours ago

ಭೂ ಸುಧಾರಣಾ ಕಾಯಿದೆ ತಿದ್ದುಪಡಿಯ ಹಿಂದೆ ಸಾವಿರಾರು ಕೋಟಿ ಹಣದ ಕಳ್ಳ ವ್ಯವಹಾರ ನಡೆದಿದೆ : ಸಿದ್ದರಾಮಯ್ಯ ಆಕ್ರೋಶ

ಸುದ್ದಿದಿನ, ಬೆಂಗಳೂರು: ಜಮೀನ್ದಾರಿ ಪದ್ಧತಿಗೆ ಅಂತ್ಯ ಹಾಡಬೇಕೆಂಬ ಉದ್ದೇಶದಿಂದ 1974ರಲ್ಲಿ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಉಳುವವನನ್ನೇ ಭೂಮಿಯ ಒಡೆಯ ಎಂದು ಘೋಷಣೆ ಮಾಡಲಾಯಿತು. ಈಗಿನ...

ದಿನದ ಸುದ್ದಿ7 hours ago

ತಜ್ಞವೈದ್ಯರು-ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈದ್ಯರು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 12 ಹುದ್ದೆಗಳನ್ನು...

ದಿನದ ಸುದ್ದಿ8 hours ago

‘ರೈತರು ಭಯೋತ್ಪಾದಕ’ರೆಂದು ಟ್ವೀಟ್ ಮಾಡಿದ ನಟಿ ಕಂಗನಾ ವಿರುದ್ಧ ನೆಟ್ಟಿಗರ ಆಕ್ರೋಶ

ಸುದ್ದಿದಿನ,ಪಂಜಾಬ್: ಸೆಪ್ಟೆಂಬರ್ 20 ನೇ ತಾರೀಖು ಭಾನುವಾರದಂದು ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೃಷಿ -ಮಾರುಕಟ್ಟೆ ಮಸೂದೆಗಳ ವಿರುದ್ಧ ಪಂಜಾಬಿನಾದ್ಯಂತ ಪ್ರತಿಭಟನೆ ಶುರುವಾಗಿದೆ. ಈ ಪ್ರತಿಭಟನಾ ನಿರತರನ್ನು ಬಾಲಿವುಡ್ ನಟಿ...

ದಿನದ ಸುದ್ದಿ10 hours ago

ಸೆ. 27ರಂದು ಸಾಹಿತಿ ಪಾಪುಗುರು ಅವರ ಬಹು ನಿರೀಕ್ಷೆಯ ” ಸೂಜಿ ” ಕಾದಂಬರಿ ಲೋಕಾರ್ಪಣೆ

ಸುದ್ದಿದಿನ, ದಾವಣಗೆರೆ: ಬಿಡುಗಡೆಗೂ ಮುನ್ನ ಸಾಹಿತ್ಯ ವಲಯದಲ್ಲಿ ಸದ್ದಿಲ್ಲದೆ ಸಂಚಲನ ಮೂಡಿಸಿ ಮೊದಲ ಮುದ್ರಣದ ಪ್ರತಿಗಳು ಓದುಗರಿಂದ ಮುಂಗಡ ಆನ್ ಲೈನ್ ಬುಕ್ಕಿಂಗ್ ಆಗಿ ಎರಡನೇ ಮುದ್ರಣಕ್ಕೆ...

ದಿನದ ಸುದ್ದಿ22 hours ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆಯ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿ.ಬಿ ರಸ್ತೆಯ ಅರುಣ...

ದಿನದ ಸುದ್ದಿ24 hours ago

ರಾಜ್ಯದಲ್ಲಿಂದು 8191 ಕೊರೋನಾ ಕೇಸ್ ಗಳು : ಜಿಲ್ಲಾವಾರು ವರದಿ

ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿಂದು 8,191 ಕೊರೋನಾ ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಜಿಲ್ಲಾವಾರು ಕೊರೋನಾ ಕೇಸ್ ಗಳ ವರದಿ ಈ ಕೆಳಕಂಡಂತಿದೆ. ಬಾಗಲಕೋಟೆ-123, ಬಳ್ಳಾರಿ-196, ಬೆಳಗಾವಿ-171,...

Trending