ರವಿ ಕೃಷ್ಣಾರೆಡ್ಡಿ ನಾನು ಸುಮಾರು ಹತ್ತು ವರ್ಷ ಅಮೆರಿಕದಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಇದ್ದೆ; 3 ತಿಂಗಳು ಇಲಿನಾಯ್ ರಾಜ್ಯದ ಶಿಕಾಗೋ, ಸುಮಾರು ಒಂದು ವರ್ಷ ಕಾಲ ಮಿನಿಯಾಪೊಲಿಸ್ ಪಕ್ಕದ ಆದರೆ ವಿಸ್ಕಾನ್ಸಿನ್ ರಾಜ್ಯಕ್ಕೆ ಸೇರಿದ ಹಡ್ಸನ್,...
ಸುದ್ದಿದಿನ,ದೆಹಲಿ: ಲಡಾಖ್ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದಿದೆ. 20 ಯೋಧರು ಹುತಾತ್ಮರಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಯುಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಪ್ರತಿಕ್ರಿಯೆ ನೀಡಿದ್ದಾರೆ. 2 ದೇಶಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸದ್ಯದ ಸ್ಥಿತಿಯಲ್ಲಿ...
ಸುದ್ದಿದಿನ ಡೆಸ್ಕ್ : ಕರ್ನಲ್ ಸೇರಿದಂತೆ ಇಪ್ಪತ್ತು ಭಾರತೀಯ ಸೈನಿಕರು ಪೂರ್ವ ಲಡಾಖ್ನ ಗಾಲ್ವಾನ್ ವ್ಯಾಲಿ ಪ್ರದೇಶದಲ್ಲಿ ಸೋಮವಾರ ಚೀನಾದ ಸೈನಿಕರೊಂದಿಗೆ ನಡೆದ ಹಿಂಸಾತ್ಮಕ ದೈಹಿಕ ಚಕಮಕಿಯಲ್ಲಿ ಸಾವನ್ನಪ್ಪಿದ್ದು ಮತ್ತು ಹಲವು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ....
ಸಿದ್ದು ಸತ್ಯಣ್ಣನವರ್ ಆತ ಅಟ್ಲಿ ಅಂತಲೇ ಪ್ರಸಿದ್ಧ. ಪೂರ್ಣ ಹೆಸರು ಅಟ್ಲಿ ಕುಮಾರ್. ಕಪ್ಪು ಮೈ ಬಣ್ಣದವ. ಹೆಸರಾಂತ ತಮಿಳು ಸಿನೆಮಾ ನಿರ್ದೇಶಕ. ಆತನ ಮೈ ಬಣ್ಣ, ಪ್ರೇಮಿಸಿ ಮದುವೆಯಾದ ಆತನ ಪತ್ನಿ ಕೃಷ್ಣಪ್ರಿಯಾಳಿಗೆ ಎಂದೂ...
ನಾಗರಾಜ ನಂಜುಂಡಯ್ಯ 1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು...
ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ...
ಚೀನಾವು ತನ್ನ ದೇಶಿಯ ಮಾರುಕಟ್ಟೆಯನ್ನು ರಕ್ಷಿಸಲು ಮತ್ತು ಹುವಾವೇ ಯಂತಹ ತನ್ನ ‘ಚಾಂಪಿಯನ್ ಕಂಪನಿ’ ಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲು, ಯುಎಸ್ ನ ಮತ್ತು ಅದರ ಮಿತ್ರರ ಆಕ್ರಮಣಗಳನ್ನು ಪ್ರತಿರೋಧಿಸಲು, ಶಕ್ತವಾಗುವ ತಾಂತ್ರಿಕ ಸಾರ್ವಭೌಮತ್ವವನ್ನು ಅಭಿವೃದ್ಧಿ ಪಡಿಸಿಕೊಂಡಿದೆ....
ಅಮೇರಿಕಾ ತನ್ನ ಸ್ವರಕ್ಷಣಾತ್ಮಕ ನೀತಿಯನ್ನು ಈಗ ಆರ್ಥಿಕವಾಗಿ ಬಲಗೊಳ್ಳುತ್ತಿರುವ ದೇಶಗಳು ತಾವೇ ಸಂತೋಷದಿಂದ ಒಪ್ಪುವಂತೆ ಅವರ ಮನವೊಲಿಸುವ ಹೊಸದೊಂದು ಕಾರ್ಯತಂತ್ರಕ್ಕಿಳಿದಿದೆ. ಈ ನಿಟ್ಟಿನಲ್ಲಿ ಚೀನಾದೊಂದಿಗೆ ಅದರ ಆಟ ನಡೆಯಲಿಲ್ಲ. ಅದು ಬಗ್ಗಲಿಲ್ಲ ಮಾತ್ರವಲ್ಲ ಅದು ಅಮೇರಿಕಾದ...
ಸುದ್ದಿದಿನ ಡೆಸ್ಕ್ : #MeToo ಅಭಿಯಾನವನ್ನು ವಿಶ್ವದಾದ್ಯಂತ ಜನತೆ ಬೆಂಬಲಿಸಿದ್ದಾರೆ. ಈ ಅಭಿಯಾನದಡಿಯಲ್ಲಿ ಹಲವರು ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆದರೆ ಇತ್ತೀಚೆಗೆ ಈ ಮೀಟು ಅಭಿಯಾನ ತನ್ನ ಮೂಲ ಉದ್ದೇಶವನ್ನೇ ಮರೆತು...
ಸುದ್ದಿದಿನ ಡೆಸ್ಕ್: ಅಮೆರಿಕದ ಅಲಾಸ್ಕಾ ರಾಜ್ಯದಲ್ಲಿ ಭಾನುವಾರ ಪ್ರಬಲ ಭೂಕಂಪನ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಶಾಕ್ ಮೂಡಿಸಿದೆ. ಇಂತಹ ಶಕ್ತಿಯುತ ಭೂಕಂಪನವು 1995 ರಲ್ಲಿ ಸಂಭವಿಸಿದೆ ಎಂದು ಹೇಳಲಾಗಿದೆ. ಭೂಕಂಪನದ ಪ್ರಮಾಣವು 6.4 ರಷ್ಟು ಎಂದು ರಿಕ್ಟರ್...