ಸುದ್ದಿದಿನ,ಬೆಂಗಳೂರು : ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕಡಿಮೆ ಇರೋದರಿಂದ ಇರುವ ಬೆಲೆಗಿಂತ ರೈತರಿಗೆ ಕಡಿಮೆ ಬೆಲೆಗೆ ಗೊಬ್ಬರ ಮಾರಾಟ ಮಾಡಲಾಗುವುದು ಅನ್ನುವುದನ್ನು ಕೇಂದ್ರ ಸಚಿವ ಸದಾನಂದ ಗೌಡರು ಮನದಟ್ಟು ಮಾಡಿದರು.ಇದನ್ನು ರೈತರಿಗೆ ಮನವರಿಕೆ ಮಾಡಿ ಆತಂಕ...
ಸುದ್ದಿದಿನ, ಬೆಂಗಳೂರು : ಕೋವಿಡ್ ಗಾಗಿ ಹಗಲಿರುಳು ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳವನ್ನು ಗಣನೀಯವಾಗಿ ಹೆಚ್ವಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಗುರುವಾರ ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು...
ಸುದ್ದಿದಿನ,ದಾವಣಗೆರೆ: ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದ ನಿಖಿತಾ ಎಂಬ ಯುವತಿಯು, ತಮ್ಮ ತಂದೆಯ ಚಿಕಿತ್ಸೆಗೆ ಮೆಡಿಸಿನ್ ಸಿಗದಿರುವುದಕ್ಕೆ ಆತಂಕಕ್ಕೆ ಒಳಗಾಗಿದ್ದು, ತಂದೆಯ ಚಿಕಿತ್ಸೆಗೆ ಔಷಧಿಯನ್ನು ಪೂರೈಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ....
ಸುದ್ದಿದಿನ, ಬೆಂಗಳೂರು : ಕೋರೋನಾ ಸೋಂಕು ಹಿನ್ನೆಲೆಯಲ್ಲಿ ಇಡೀ ಭಾರತವೇ ಲಾಕ್ ಡೌನ್ ಆಗಿದ್ದು, ಕೇಂದ್ರ ಸರ್ಕಾರ ಅವಕಾಶ ಕೊಟ್ಟರೆ ಏಪ್ರಿಲ್ 14 ನಂತರ ಮದ್ಯಮಾರಾಟಕ್ಕೆ ರಾಜ್ಯದಲ್ಲಿ ಎಂ ಎಸ್ ಐ ಲ್ ಮೂಲಕ ಅವಕಾಶ...
ಸುದ್ದಿದನ,ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ, ನಾಳೆಯಿಂದ ಒಂದು ವಾರಗಳ ಕಾಲ ಸಿನೆಮಾ ಥಿಯೇಟರ್, ಪಬ್, ಕ್ರೀಡಾಕೂಡಗಳು, ಮದುವೆ ಹಾಗೂ ಇತರೆ ಸಮಾರಂಭ ಕಾರ್ಯಕ್ರಮಗಳನ್ನು ರದ್ದು ಗೊಳಿಸ ಬೇಕು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿಂದು...
ಸುದ್ದಿದಿನ,ಬೆಂಗಳೂರು : ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘’ಅಡ್ಡಕಸುಬಿ’’ ಬಜೆಟ್ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಗಣಿತವೂ ಇಲ್ಲ, ವೃತ್ತಿಪರತೆಯೂ...
ಸುದ್ದಿದಿನ,ಶಿಕಾರಿಪುರ : ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಏತ ನೀರಾವರಿ ಮೂಲಕ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅವರು ಸೋಮವಾರ ಶಿಕಾರಿಪುರದಲ್ಲಿ 1100ಕೋಟಿ ರೂ....
ಸುದ್ದಿದಿನ, ಬೆಂಗಳೂರು : ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು.ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ...
ಸುದ್ದಿದಿನ,ಮಂಡ್ಯ : ಪರಮಪೂಜ್ಯ, ಪದ್ಮಭೂಷಣ ಡಾ ಶ್ರೀ ಬಾಲಗಂಗಾಂಧರನಾಥ ಸ್ವಾಮೀಜಿ ಅವರು ಅನ್ನ, ಅಕ್ಷರ, ಆರೋಗ್ಯ, ಅರಣ್ಯ, ಆಕಳು, ಆಶ್ರಯ, ಅಭಯ ಮತ್ತು ಆಧ್ಯಾತ್ಮವೆಂಬ ಅಷ್ಟ ಸೂತ್ರಗಳನ್ನು ತಮ್ಮ ಜೀವನದ ಗುರಿಗಳನ್ನಾಗಿಟ್ಟುಕೊಂಡಿದ್ದರು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ...