ಸುದ್ದಿದಿನ,ಬೆಂಗಳೂರು : ನಮಗೆ ಬಿಜೆಪಿ ಶತ್ರುವಲ್ಲ, ಈ ದೇಶಕ್ಕೆ ನಿಜವಾದ ಶತ್ರು ಆರ್ ಎಸ್ಎಸ್. ಈ ದೇಶಕ್ಕೆ ಶತ್ರುವಾದವರು ಕಾಂಗ್ರೆಸ್ ಶತ್ರುವಾಗುವರು.ಇವರ ವಿರುದ್ಧ ನಮ್ಮ ಯುವ ಪೀಳಿಗೆ ಹೋರಾಡಬೇಕಾದರೆ, ಸೈದ್ಧಾಂತಿಕವಾಗಿ ಕಾಂಗ್ರೆಸ್ ಹಾಗೂ ಮಹಾತ್ಮ ಗಾಂಧಿ...
ಸುದ್ದಿದಿನ,ಬೆಂಗಳೂರು : ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಸಚಿವ ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದು, ಸದನದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಮಧ್ಯಾಹ್ನದ ಕಲಾಪದ ಬಳಿಕ ಸದನದ...
ಹರ್ಷಕುಮಾರ್ ಕುಗ್ವೆ ಮಾಜಿ ಕಮ್ಯುನಿಸ್ಟ್ ಯುವ ಮುಂದಾಳು ಕನ್ಹಯ್ಯ ಕುಮಾರ್ ಮೇಲೆ ನಮ್ಮ ಕೆಲವು ಕಮ್ಯುನಿಸ್ಟ್ ಗೆಳೆಯರು ನಡೆಸುತ್ತಿರುವ ಟ್ರೋಲ್ ಕುರಿತು ನಾನೂ ಒಂದೆರಡು ಪೋಸ್ಟ್ ಹಾಕಿದ್ದಕ್ಕೆ ಕೆಲವರಿಗೆ ಬೇಜಾರಾಗಿದೆ ಎಂದು ತಿಳಿಯಿತು. ನನ್ನ ಉದ್ದೇಶ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ...
ಸುದ್ದಿದಿನ, ಬೆಂಗಳೂರು : ವಿಧಾನ ಪರಿಷತ್ ಅಧಿವೇಶನದಲ್ಲಿ ಕಾಂಗ್ರೆಸ್ ನ ಎಂ ಎಲ್ ಸಿ ಪ್ರಕಾಶ್ ರಾಥೋಡ್ ಅಶ್ಲೀಲ ಚಿತ್ರ ವೀಕ್ಷಿಸಿದ ಘಟನೆ ನಡೆದಿದೆ. ವಿಧಾನ ಪರಿಷತ್ ಅಧಿವೇಶನದ ಎರಡನೇ ದಿನವಾದ ಶುಕ್ರವಾರ ಪ್ರಕಾಶ್ ರಾಥೋಡ್...
ಸುದ್ದಿದಿನ, ಚಿಕ್ಕಮಗಳೂರು: ಸಿದ್ದರಾಮಯ್ಯ ಅವರು ಏನಾದರೂ ತಿಂದು ಸಾಯಲಿ, ನಮಗೂ ಅದಕ್ಕೂ ಸಂಬಂಧವೇ ಇಲ್ಲ, ಅವರು ಗೋಮಾಂಸ ತಿಂತೀನಿ, ಹಂದಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳುತ್ತಾರೆ ಎಂದು ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಚಿಕ್ಕಮಗಳೂರಿನ...
ಸುದ್ದಿದಿನ ಡೆಸ್ಕ್ : ಹಥ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಶನಿವಾರ ಭೇಟಿಯಾಗಲು ಹೋಗುತ್ತಿದ್ದ ಸಮಯ ಯುಪಿ ಪೊಲೀಸರು ಮತ್ತು ಕಾಂಗ್ರೆಸ್ ನಾಯಕರು ನಡುವೆ ಸಂಘರ್ಷ ಉಂಟಾಗಿತ್ತು. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು...
ಸುದ್ದಿದಿನ, ಬೆಂಗಳೂರು : ಉತ್ತರಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ...
ಸುದ್ದಿದಿನ ದಾವಣಗೆರೆ ಕೇಂದ್ರ ಸರ್ಕಾರ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕಾಂಗ್ರಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ...
ದಾವಣಗೆರೆ: ಉತ್ತಮ ಆಡಳಿತ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ವೈಫಲ್ಯ ಮುಚ್ಚಿಕೊಳ್ಳಲು ರಾಗಿಣಿ, ಸಂಜನಾ ಹಾಗೂ ಕಂಗನಾ ಮೊರೆ ಹೋಗಿವೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಡಿ.ಬಸವರಾಜ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...