ಸುದ್ದಿದಿನ, ದಾವಣಗೆರೆ :ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿಯಾದಿಯಾಗಿ ಆರೋಗ್ಯ ಇಲಾಖೆ ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರತಿಯೊಬ್ಬರೂ ಹಗಲು ರಾತ್ರಿ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಸೋಂಕು...
ಸುದ್ದಿದಿನ, ದಾವಣಗೆರೆ :ಕೋವಿಡ್-19 ಲಸಿಕೆ ಬಳಕೆಗೆ ಬಂದ ಕೂಡಲೆ ಮೊದಲ ಆದ್ಯತೆಯಾಗಿ ಆರೋಗ್ಯ ವಲಯದ ಕಾರ್ಯಕರ್ತರಿಗೆ ನೀಡಲಾಗುತ್ತಿದ್ದು, ನಂತರದ ಆದ್ಯತೆಯಾಗಿ ಸರ್ಕಾರ ನಿಗದಿಪಡಿಸುವ ಕ್ಷೇತ್ರದವರಿಗೆ ನೀಡಲು ಕೂಡ ಈಗಲೇ ಸಿದ್ಧ ಮಾಡಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಜಿಲ್ಲೆಯಲ್ಲಿರುವ...
ಸುದ್ದಿದಿನ,ದಾವಣಗೆರೆ: ಸಾಂಕ್ರಾಮಿಕ ಪಿಡುಗಾಗಿರುವ ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದಾಗಿ ನಿಯಮ ರೂಪಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈವರೆಗೆ...
ಸುದ್ದಿದಿನ,ದಾವಣಗೆರೆ: ನಗರದಲ್ಲಿ ಕೊರೋನಾ ಮರಣ ಪ್ರಮಾಣ ಈ ಹಿಂದೆ ಶೇ.3ರಷ್ಟಿದ್ದು, ಈ ಪ್ರಮಾಣ ಈಗ ಕಡಿಮೆ ಆಗುತ್ತಿದೆ. ಕಳೆದ ಒಂದು ವಾರದಲ್ಲಿ ಇಬ್ಬರು ಮೃತಪಟ್ಟಿದ್ದು ಮರಣ ಪ್ರಮಾಣವು ಶೇ.0.1ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಆರಂಭದಿಂದ ಅ.21ರ ಬುಧವಾರದವರೆಗೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಇಂದು 41 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು 195 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಮತ್ತು 01 ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 18, ಹರಿಹರ...
ಸುದ್ದಿದಿನ ಡೆಸ್ಕ್: ದೇಶದಲ್ಲಿ ಕೊರೋನಾ ಸ್ಫೋಟಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಹೊಸದಾಗಿ 64,399 ಪ್ರಕರಣಗಳು ದಾಖಲಾಗಿದ್ದು, 861 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಕೊರೋನಾ ವೈರಸ್...
ಸುದ್ದಿದಿನ,ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಾಯ ಅವರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಡಿಸಿ ಮಹಾಂತೇಶ್ ಬೀಳಗಿ ಹೋಮ್ ಕ್ವಾರೆಂಟೈನ್ ಆಗಿದ್ದಾರೆ. ಇದನ್ನು ಸ್ವತಃ ಡಿಸಿಯವರೇ ಸ್ಪಷ್ಟಪಡಿಸಿದ್ದಾರೆ. ನಾನು ಎಸ್ಪಿಯವರ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರಿಂದ ಹೋಮ್...
ಸುದ್ದಿದಿನ,ದಾವಣಗೆರೆ : 6 ತಿಂಗಳಿನಿಂದ ಕೊರೊನಾದಿಂದ ಒದ್ದಾಡುತ್ತಿದ್ದರೂ ಜನರು ಜಾಗೃತಿ ಹೊಂದಿಲ್ಲ. ಬಹಳಷ್ಟು ಕಡೆಗಣಿಸುತ್ತಿದ್ದಾರೆ. ಕೊರೊನಾ ಕುರಿತು ಜನರಿಗೆ ಈವರೆಗೂ ಅರಿವಿಲ್ಲ ಎಂದು ಜಿಲ್ಲಾವರಿಷ್ಠಾಧಿಕಾರಿ ವಿಷಾದ ವ್ಯಕ್ತಪಡಿಸಿದರು. ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್...
ಸುದ್ದಿದಿನ,ದಾವಣಗೆರೆ:ಯಾವುದೇ ರೋಗಿಗಳು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋದಾಗ ನಿರಾಕರಣೆ ಮಾಡಿದರೆ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಶುಕ್ರವಾರ 77, ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಹಾಗೂ 84 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆsಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ಮತ್ತು 02 ಸಾವು ಸಂಭವಿಸಿದೆ. ಈ ದಿನ...