ದೇವನೂರ ಮಹಾದೇವ ನೆನಿಸಿಕೊಳ್ಳಲೂ ಭೀಭತ್ಸ- ಉತ್ತರ ಪ್ರದೇಶದ ಹಾಥರಸ್ನ ಮನೀಷಾಳ ಸಾವು, ಇದು ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳೇಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ. ನೋಡಿ ಮನೀಷಾಳು...
ದೇವನೂರ ಮಹಾದೇವ ನಮ್ಮ ಸಂವಿಧಾನಕ್ಕೆ 60 ವರ್ಷಗಳ ಇತಿಹಾಸ. ಆದರೆ ಸಾವಿರಾರು ವರ್ಷಗಳ ಇತಿಹಾಸವಿರುವ ಇಂದೂ ಕೂಡ ಅಗೋಚರವಾಗಿ ಆಳ್ವಿಕೆ ನಡೆಸುತ್ತಿರುವ ಅಲಿಖಿತ ಸಂವಿಧಾನವೂ ಒಂದಿದೆ. ಇದು ಭಾರತದ ಮನೋಭೂಮಿಕೆಯಲ್ಲಿದೆ. ಇದು ಭೂತಕಾಲದ ಸಂವಿಧಾನ. ಇದು...
8.1.2020ರಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಬೆಂಗಳೂರಿನಲ್ಲಿ ಕೇಂದ್ರದ ಜನವಿರೋಧಿ ಪೌರತ್ವ ಕಾಯ್ದೆ[CAA, NRC, NPR] ಕುರಿತು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ಇಲ್ಲಿದೆ. –ದೇವನೂರ ಮಹಾದೇವ...
ದೇವನೂರ ಮಹಾದೇವ ಮಧ್ವ ಸಿದ್ಧಾಂತದ ಬಗ್ಗೆ ಕುವೆಂಪು ಅಸಹನೆಯನ್ನು* ಮನುಷ್ಯರಾದರೆ ಸಾಕು ಅರ್ಥ ಮಾಡಿಕೊಳ್ಳಬಹುದು. ಮಧ್ವ ಸಿದ್ಧಾಂತದ ನಿತ್ಯ ಮುಕ್ತ, ನಿತ್ಯ ಸಂಸಾರಿ, ನಿತ್ಯ ನಾರಕಿ- ಎಂಬ ಈ ದೃಷ್ಟಿಕೋನದಲ್ಲಿ -ಜಗತ್ತು, ಮನುಷ್ಯ ಬದಲಾಗುವುದಿಲ್ಲ ಎಲ್ಲವೂ...
ದೇವನೂರ ಮಹಾದೇವ ನಾನು ಇಲ್ಲಿಗೆ ಬಂದದ್ದೇ ಸಾಯಿನಾಥ್ರನ್ನು ನೋಡಲು, ಅವರ ಮಾತು ಕೇಳಲು. ಹಾಗಾಗಿ ಕೆಲ ನಿಮಿಷಗಳಲ್ಲೆ ಮಾತು ಮುಗಿಸುತ್ತೇನೆ. ನಾನು ಈ ಪತ್ರಿಕಾ ಕ್ಷೇತ್ರದ ಕೌಂಟರ್ ಮೀಡಿಯಾ ಪ್ರಶಸ್ತಿ ಪ್ರದಾನ ಮಾಡಲು ಯಾವ ರೀತಿ...
ಮಾನ್ಯ ಮುಖ್ಯಮಂತ್ರಿಗಳಿಗೆ ದೇವನೂರ ಮಹಾದೇವ ಮತ್ತು ಎಸ್.ಆರ್. ಹಿರೇಮಠರ ಪತ್ರ ಮಾನ್ಯ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿಯವರೇ, ತುರ್ತು ಸಾಮಾಜಿಕ ಅಳಲೊಂದನ್ನು ತಮ್ಮ ಗಮನಕ್ಕೆ ತರಲೇಬೇಕಿರುವುದರಿಂದ ನಾವು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ. ನಮ್ಮ ಗ್ರಾಮೀಣ ತಾಯಂದಿರು...
ಮೀಸಲಾತಿ ಪರಿಕಲ್ಪನೆಯ ಆಳ, ಅಗಲ, ಔಚಿತ್ಯ, ಅರಿವಿಲ್ಲದ ನಾಯಕತ್ವವೊಂದು ತೆಗೆದುಕೊಂಡ ನಿರ್ಧಾರ ಇದಾಗಿದೆ. ಜೊತೆಗೆ, ಈ ನಿರ್ಧಾರ ಎದುರಿಗೆ ಇರುವ ಸಮಸ್ಯೆಗೆ ಮುಖಾಮುಖಿಯಾಗದೆ ಆ ಸಮಸ್ಯೆಯನ್ನೇ ಮಸುಕು ಮಾಡಲು ನಡೆಸಿದ ಪ್ರಯತ್ನದಂತಿದೆ. ಯಾಕೆಂದರೆ, 2014ರ ಚುನಾವಣಾ...