ಸುದ್ದಿದಿನ, ಬೆಂಗಳೂರು : ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ...
ಸುದ್ದಿದಿನ,ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಈ ಕ್ಷೇತ್ರಗಳಿಗೆ ಪಕ್ಷದ ಪರವಾಗಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎರಡೂ ಕಡೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ...
ದಿನೇಶ್ ಅಮಿನ್ ಮಟ್ಟು , ಹಿರಿಯ ಪತ್ರಕರ್ತರು ನಾನು ಕಳೆದ ಏಳು ವರ್ಷಗಳಲ್ಲಿ , ಅದರಲ್ಲಿ ಮುಖ್ಯವಾಗಿ ಮೊದಲ ಐದು ವರ್ಷ ವಿಧಾನಮಂಡಲದ ಕಲಾಪಗಳನ್ನು ಸಮೀಪದಿಂದ ನೋಡಿದ್ದೇನೆ, ಹೆಚ್ಚುಕಡಿಮೆ ನಾನು ಅದರ ಭಾಗವಾಗಿದ್ದೆ. ಈ ಹಿನ್ನೆಲೆಯಲ್ಲಿ...
ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸ್ವಪ್ರೇರಣೆಯಿಂದಲ್ಲ. ಕೇಂದ್ರ ಸರ್ಕಾರದ ಗೃಹ ಇಲಾಖೆ ಮತ್ತು ಕೃಷಿ ಸಚಿವಾಲಯದ ಒತ್ತಡಕ್ಕೆ ಮಣಿದು ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದು ನಾಡಿನ ರೈತರನ್ನು ಬಂಡವಾಳಶಾಹಿಗಳ...
ಸುದ್ದಿದಿನ, ಬೆಂಗಳೂರು: ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ...
ಸುದ್ದಿದಿನ, ಬೆಂಗಳೂರು: ಜಮೀನ್ದಾರಿ ಪದ್ಧತಿಗೆ ಅಂತ್ಯ ಹಾಡಬೇಕೆಂಬ ಉದ್ದೇಶದಿಂದ 1974ರಲ್ಲಿ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಉಳುವವನನ್ನೇ ಭೂಮಿಯ ಒಡೆಯ ಎಂದು ಘೋಷಣೆ ಮಾಡಲಾಯಿತು. ಈಗಿನ ಸರ್ಕಾರ ಈ ಕಾಯ್ದೆಗೆ ಹೊಸ ತಿದ್ದುಪಡಿ ತಂದು...
ಸುದ್ದಿದಿನ, ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಇಂದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು....
ಸುದ್ದಿದಿನ,ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ...
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ, ಬೆಂಗಳೂರು : ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಿಸಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ಧಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ...