ಸುದ್ದಿದಿನ,ಮಡಿಕೇರಿ : ಕೊಡಗು ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬದ್ದ. ದೂರದೃಷ್ಟಿ ಚಿಂತನೆ ಮೂಲಕ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಕೊಡಗು ಅತಿವೃಷ್ಠಿ ಪರಿಹಾರಕ್ಕೆ ತಮ್ಮ ಪರಿಹಾರ ನಿಧಿಗೆ ಬಂದಿರುವ ಸಂಪೂರ್ಣ ಹಣ ಜಿಲ್ಲೆಯ ಅಭಿವೃದ್ಧಿಗೆ...
ಸುದ್ದಿದಿನ,ಮಡಿಕೇರಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ಟೋಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಂತ್ರಸ್ತರ ಜೊತೆ ಸಂವಾದ, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ....
ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ಜನಜೀವನ ಅಸ್ತವ್ಯಸ್ತ ಉಂಟಾಗಿತ್ತು. ಇದರಿಂದ ಹಲವು ಕುಟುಂಬಗಳು ಮನೆ-ಮಠ ಕಳೆದುಕೊಂಡು ನಿರಾಶ್ರಿತರಾದರು. ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಯಿತು....
ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ 2017-18ನೇ ಸಾಲಿನ ಮಹಾಸಭೆ ಮತ್ತು ಪ್ರಕೃತಿ ವಿಕೋಪಕ್ಕೆ ಸಿಲುಕಿರುವ ಮಾಜಿ ಸೈನಿಕರ ಕುಟುಂಬಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವು ಅಕ್ಟೋಬರ್ 28 ರಂದು ಬೆಳಗ್ಗೆ 10 ಗಂಟೆಗೆ...
ಸುದ್ದಿದಿನ,ಮಡಿಕೇರಿ: ಜಿಲ್ಲೆಯಲ್ಲಿ ಈ ವರ್ಷ ಬಿದ್ದ ಭಾರೀ ಮಳೆಯಿಂದ ಅತಿವೃಷ್ಟಿ ಹಾಗೂ ಭೂಕುಸಿತ ಉಂಟಾಗಿದ್ದು, ಆದ ಕಾರಣ ತೀವ್ರ ಪ್ರಮಾಣದಲ್ಲಿ ಮನೆಗಳು ಹಾನಿಯಾಗಿರುತ್ತದೆ. ಅದರಂತೆ ಹಾನಿಯಾಗಿರುವ ಪ್ರದೇಶಗಳ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಪರಿವೀಕ್ಷಕರು ಹಾಗೂ...
ಸುದ್ದಿದಿನ,ಮಡಿಕೇರಿ : ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾತ್ಕಾಲಿಕವಾಗಿ ನಡೆಸುತ್ತಿರುವ ವಿದ್ಯಾರ್ಥಿನಿಲಯಕ್ಕೆ ಹಾಸನದ ಕುವೆಂಪು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶಿವರಾಮೇಗೌಡ ತಮ್ಮ ಸಂಸ್ಥೆಯ ಪರವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಹಾಗೂ ಶಾಲಾಭಿವೃದ್ದಿಗಾಗಿ ರೂ.50 ಸಾವಿರಗಳ ಡಿಡಿಯನ್ನು...
ಸುದ್ದಿದಿನ ಡೆಸ್ಕ್ : ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಹಿನ್ನೆಲ್ಲಿ ಇಂದೂ ಕೂಡ ಮುಂದುವರಿದಿದೆ ಶೋಧ ಕಾರ್ಯಾಚರಣೆ. ಇನ್ನೂ ಐವರು ನಾಪತ್ತೆಯಾಗಿರುವ ಹಿನ್ನೆಲೆ. ವಿವಿಧೆಡೆ ಪೊಲೀಸ್, ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು ಸಾರ್ವಜನಿಕರಿಂದ ಶೋಧ ಕಾರ್ಯಾಚರಣೆ...
ಸುದ್ದಿದಿನ, ಕೊಡಗು : ಜಿಲ್ಲೆಯಲ್ಲಿ ಭಾರಿ ಮಳೆ, ಭೂ ಕುಸಿತದಿಂದ ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಈ ಸಂದರ್ಭದಲ್ಲಿ ಜಾನುವಾರುಗಳೆ ರಕ್ಷಿಸುವುದು ಮತ್ತು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಜಾನುವಾರು ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರ ಜಿಲ್ಲೆಯ ಕುಶಾಲನಗರ...
ಸುದ್ದಿದಿನ, ಮಡಿಕೇರಿ : ಮಳೆಹಾನಿಯಲ್ಲಿ ತುತ್ತಾದ ಜನರ ರಕ್ಷಣಾ ಕಾರ್ಯದಲ್ಲಿ ಸರ್ಕಾರ, ಸಾರ್ವಜನಿಕರು ಮಾಡಿದಂತಹ ಕೆಲಸವು ಶ್ಲಾಘನೀಯವಾದದ್ದು ಎಂದು ಎಡಿಜಿಪಿ ಭಾಸ್ಕರ್ ರಾವ್ ಅವರು ಅಭಿನಂದನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು...