ಸಿನಿ ಸುದ್ದಿ4 years ago
ರಾಜ್ಕುಮಾರ್ ಕುಟುಂಬದ ಆಪ್ತೆ, ಕನ್ನಡದ ಹಿರಿಯ ನಟಿ ಶಾಂತಮ್ಮ ಇನ್ನಿಲ್ಲ..!
ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶಾಂತಮ್ಮ ಇನ್ನಿಲ್ಲ. ಇಂದು ಅವರು ಕೊನೆಯುಸಿರೆಳೆದಿದ್ದಾರೆ. ರಾಜ್ಕುಮಾರ್ ಮತ್ತು ರಜನಿಕಾಂತ್ ಅವರ ಸಿನಿಮಾಗಳಲ್ಲಿ ಶಾಂತಮ್ಮ ನಟಿಸಿದ್ದಾರೆ. ಶಾಂತಮ್ಮ ಅವರು ವಯೋಸಹಜ ಕಾಯಿಲೆಯಿಂದ ಇಂದು (ಜುಲೈ 19, 2020) ನಿಧನರಾಗಿದ್ದಾರೆ....