“ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ...
ಸುದ್ದಿದಿನ ಡೆಸ್ಕ್ : ಸುಮಾರು 320 ಕ್ಕೂ ಹೆಚ್ಚು ಮಂದಿ ಸಾವಿಗೆ ಕಾರಣವಾದ ಶ್ರೀಲಂಕಾದಲ್ಲಿ ಭಾನುವಾರ ನಡೆದ ಪೈಶಾಚಿಕ ಕೃತ್ಯ ಸರಣಿ ಬಾಂಬ್ ಸ್ಪೋಟದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ ಸಮರ್ಥಿಸಿಕೊಂಡು, ಒಪ್ಪಿಕೊಂಡಿದೆ. ಈಸ್ಟರ್ ಸಂಡೆ...
ಸುದ್ದಿದಿನ, ಕೊಲಂಬೊ : ಶ್ರೀಲಂಕಾದ ಕೊಲಂಬೊದಲ್ಲಿ 8ಕಡೆ ಸರಣಿ ಬಾಂಬ್ ಸ್ಫೋಟದಲ್ಲಿ 207 ಜನರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಈಸ್ಟರ್ ಹಬ್ಬದ ಆಚರಣೆ ವೇಳೆ ಉಗ್ರರ ಅಟ್ಟಹಾಸ ಮೆರೆದಿದ್ದು, ಕೊಲಂಬೊದಲ್ಲಿರುವ ಸೇಂಟ್ ಆಂಥೋನಿ...
ಸುದ್ದಿದಿನ ಡೆಸ್ಕ್: ವಾರಗಳ ಹಿಂದಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಪವನ್ ಒಡೆಯರ್ ಅವರು ಹನಿಮೂನ್ ಸಂಭ್ರಮದಲ್ಲಿದ್ದಾರೆ.ಶ್ರೀಲಂಕಾ ಕರಾವಳಿಯಲ್ಲಿ ಸುತ್ತಾಡುತ್ತಿರುವ ಈ ಜೋಡಿ ನಿಸರ್ಗದ ಮಡಿಲಲ್ಲಿರುವ ರೆಸಾರ್ಟ್ ವೊಂದರಲ್ಲಿ ವಾಸ್ತವ್ಯ ಹೂಡಿದೆ. ಪತ್ನಿ ಅಪೇಕ್ಷಾ ಪುರೋಹಿತ್ ಅವರು...